Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಸೀರೆಯಲ್ಲಿ ಕಾಂತಾರ ಬೆಡಗಿ ನೋಡಿ ಫ್ಯಾನ್ಸ್ ಫಿದಾ
ಮನರಂಜನೆ

ಸೀರೆಯಲ್ಲಿ ಕಾಂತಾರ ಬೆಡಗಿ ನೋಡಿ ಫ್ಯಾನ್ಸ್ ಫಿದಾ

Share
1 Min Read
SHARE

newsics.com
ಸ್ಯಾಂಡಲ್‌ವುಡ್‌ ನಟಿ ಸಪ್ತಮಿ ಗೌಡ ಗೋಲ್ಡ್ ಫಾಯಿಲ್ ಮೃದುವಾದ ರೇಷ್ಮೆ ಸೀರೆಯಲ್ಲಿ ಸಖತ್ ಕ್ಯೂಟ್ ಆಗಿ ಕಾಣಿಸಿಕೊಂಡಿದ್ದಾರೆ.

ಕಾಂತಾರ ಬೆಡಗಿ ನಟಿ ಸಪ್ತಮಿ ಗೌಡ ಆಗಾಗ ತಮ್ಮ ಹೊಸ ಫೋಟೋಗಳನ್ನು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಶೇರ್ ಮಾಡಿಕೊಳ್ಳುತ್ತಾ ಇರುತ್ತಾರೆ. ಇದೀಗ ರೇಷ್ಮೆ ಸೀರೆಯಲ್ಲಿ ಅದರಲ್ಲೂ ಕೈಯಲ್ಲಿ ಕಮಲವನ್ನು ಇಟ್ಟುಕೊಂಡು ಕ್ಯಾಮೆರಾಗೆ ಪೋಸ್ ಕೊಟ್ಟಿದ್ದಾರೆ. ಸೀರೆಯಲ್ಲಿ ನೆಚ್ಚಿನ ನಟಿಯನ್ನು ನೋಡಿದ ಅಭಿಮಾನಿಗಳಿಗಾಗಿ ಫುಲ್ ಖುಷ್ ಆಗಿದ್ದಾರೆ. ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ನೆಟ್ಟಿಗರ ಗಮನ ಸೆಳೆಯುತ್ತಿದೆ. ಜೊತೆಗೆ ಫೋಟೋಶೂಟ್‌ ಮೂಲಕ ಟ್ರೆಡಿಂಗ್ನಲ್ಲಿದ್ದಾರೆ.
ಈ ಫೋಟೋಗಳನ್ನು ನೋಡಿದ ಅಭಿಮಾನಿಗಳು, ಅತ್ಯಂತ ಸುಂದರವಾಗಿ ಕಾಣುತ್ತಿದ್ದೀರಿ, ಕಾಂತಾರ ಬ್ಯೂಟಿಫುಲ್ ಕ್ವೀನ್, ಕ್ಯೂಟ್ ರಾಣಿ ಅಂತ ಕಾಮೆಂಟ್ಸ್ ಹಾಕಿದ್ದಾರೆ. ನಟಿ ಸಪ್ತಮಿ ಗೌಡ ಕಾಂತಾರ ಸಿನಿಮಾ ಮೂಲಕ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಗುರುತಿಸಿಕೊಂಡಿದ್ದರು. ಯುವ ಚಿತ್ರದಲ್ಲಿ ಯುವರಾಜಕುಮಾರ್‌ ಜೊತೆ ನಾಯಕಿಯಾಗಿ ನಟಿಸಿದ್ದರು. ವಿವೇಕ್ ಅಗ್ನಿಹೋತ್ರಿ ನಿರ್ದೇಶನ ಮಾಡುತ್ತಿರುವ ‘ದಿ ವ್ಯಾಕ್ಸಿನ್ ವಾರ್’ ಚಿತ್ರದಲ್ಲಿ ಸಪ್ತಮಿ ಗೌಡ ಮುಖ್ಯಭೂಮಿಕೆಯಲ್ಲಿ ನಟಿಸುತ್ತಿದ್ದಾರೆ

TAGGED:fans are excitedKantara bedagi in saree
Share This Article
Facebook Twitter Copy Link Print
Previous Article ದರ್ಶನ್ ಬರುತ್ತಿದ್ದಂತೆ ಇತರ ಖೈದಿಗಳಿಗೆ ಸಂಕಷ್ಟ
Next Article ಒಂದು ಪ್ಯಾಂಟ್ ₹1 ಲಕ್ಷ.. ಜಾಕೆಟ್ ರೇಟ್ ಲಕ್ಷ, ಲಕ್ಷ..; ದರ್ಶನ್ ದಿಲ್ದಾರ್ ದುನಿಯಾ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಪ್ರಮುಖದೇಶಮನರಂಜನೆ

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read
ಕರ್ನಾಟಕಮನರಂಜನೆ

Toxic New Song | ಯಶ್–ತಾರಾ ಸುತಾರಿಯಾ ಜೋಡಿಯ ‘ಮನಮೋಹಕ’ ಹಾಡು ಬಿಡುಗಡೆ

1 Min Read
ವಿದೇಶಮನರಂಜನೆ

Avengers film update ಅವೆಂಜರ್ಸ್: ಡೂಮ್ಸ್‌ಡೇ’ ಚಿತ್ರದ ಟ್ರೈಲರ್ ಬಿಡುಗಡೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?