ಸೀರೆಯಲ್ಲಿ ಕಾಂತಾರ ಬೆಡಗಿ ನೋಡಿ ಫ್ಯಾನ್ಸ್ ಫಿದಾ

newsics.com ಸ್ಯಾಂಡಲ್‌ವುಡ್‌ ನಟಿ ಸಪ್ತಮಿ ಗೌಡ ಗೋಲ್ಡ್ ಫಾಯಿಲ್ ಮೃದುವಾದ ರೇಷ್ಮೆ ಸೀರೆಯಲ್ಲಿ ಸಖತ್ ಕ್ಯೂಟ್ ಆಗಿ ಕಾಣಿಸಿಕೊಂಡಿದ್ದಾರೆ. ಕಾಂತಾರ ಬೆಡಗಿ ನಟಿ ಸಪ್ತಮಿ ಗೌಡ ಆಗಾಗ ತಮ್ಮ ಹೊಸ ಫೋಟೋಗಳನ್ನು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಶೇರ್ ಮಾಡಿಕೊಳ್ಳುತ್ತಾ ಇರುತ್ತಾರೆ. ಇದೀಗ ರೇಷ್ಮೆ ಸೀರೆಯಲ್ಲಿ ಅದರಲ್ಲೂ ಕೈಯಲ್ಲಿ ಕಮಲವನ್ನು ಇಟ್ಟುಕೊಂಡು ಕ್ಯಾಮೆರಾಗೆ ಪೋಸ್ ಕೊಟ್ಟಿದ್ದಾರೆ. ಸೀರೆಯಲ್ಲಿ ನೆಚ್ಚಿನ ನಟಿಯನ್ನು ನೋಡಿದ ಅಭಿಮಾನಿಗಳಿಗಾಗಿ ಫುಲ್ ಖುಷ್ ಆಗಿದ್ದಾರೆ. ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ನೆಟ್ಟಿಗರ ಗಮನ ಸೆಳೆಯುತ್ತಿದೆ. ಜೊತೆಗೆ … Continue reading ಸೀರೆಯಲ್ಲಿ ಕಾಂತಾರ ಬೆಡಗಿ ನೋಡಿ ಫ್ಯಾನ್ಸ್ ಫಿದಾ