Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ರಾಜ್ಯಪಾಲರಿಗೆ ಕೈ ನಾಯಕರ ಮನವಿ; ಪತ್ರದಲ್ಲಿ 4 ಪ್ರಕರಣಗಳ ಉಲ್ಲೇಖ
ಪ್ರಮುಖ

ರಾಜ್ಯಪಾಲರಿಗೆ ಕೈ ನಾಯಕರ ಮನವಿ; ಪತ್ರದಲ್ಲಿ 4 ಪ್ರಕರಣಗಳ ಉಲ್ಲೇಖ

Share
1 Min Read
SHARE

newsics.com

ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಸನ್ ಅನುಮತಿ ನೀಡಿದ ರಾಜ್ಯಪಾಲರ ನಡೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಅದರಂತೆ ಇದೀಗ ಕಾಂಗ್ರೆಸ್ ನಾಯಕರು ರಾಜ್ಯಪಾಲ ಟಿ.ಸಿ.ಗೆಹ್ಲೋಟ್ ಗೆ ಮನವಿ ಪತ್ರ ಸಲ್ಲಿಸಿದ್ದು, ಅದರಲ್ಲಿ ರಾಜ್ಯಪಾಲರ ನಡೆಗೆ ಕಟು ಶಬ್ದಗಳಿಂದ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜೊತೆಗೆ ಮನವಿ ಪತ್ರದಲ್ಲಿ 4 ಪ್ರಕರಣಗಳನ್ನು ‘ಕೈ’ ನಾಯಕರು ಉಲ್ಲೇಖಿಸಿದ್ದಾರೆ.

ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ, ಮಾಜಿ ಸಚಿವರಾದ ಮುರುಗೇಶ್ ನಿರಾಣಿ, ಶಶಿಕಲಾ ಜೊಲ್ಲೆ ಹಾಗೂ ಜನಾರ್ದನ ರೆಡ್ಡಿ ಅವರ ವಿರುದ್ಧದ ಪ್ರಕರಣವನ್ನು ಈ ಮನವಿ ಪತ್ರದಲ್ಲಿ ಪ್ರಸ್ತಾಪ ಮಾಡಲಾಗಿದೆ. ‘ಲೋಕಾಯುಕ್ತ ಸಂಸ್ಥೆಯಿಂದ ಪ್ರಾಸಿಕ್ಯೂಷನ್ಗೆ ಮನವಿ ಮಾಡಲಾಗಿದೆ. ಭ್ರಷ್ಟಾಚಾರ ತಡೆ ಕಾಯ್ದೆ ಸೆಕ್ಷನ್ 19ರ ಅಡಿ ನಾಲ್ಕು ಪ್ರಕರಣಗಳನ್ನು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಬೇಕು. ರಾಜ್ಯಪಾಲರ ಕಚೇರಿಯ ರಾಜಕೀಯ ದುರ್ಬಳಕೆ ನಿಂತು, ರಾಜಕೀಯ ಪ್ರೇರಿತ ದೂರುಗಳಿಗೆ ರಾಜಭವನ ಬಳಕೆ ಆಗಬಾರದು. ನಿಮ್ಮ ನಡೆ ಜನರ ವಿಶ್ವಾಸ ಕಳೆದುಕೊಳ್ಳುವಂತಿದ್ದು, ರಾಜಭವನದ ಬಗ್ಗೆ ಜನರು ಅನುಮಾನ ಪಡುವಂತಾಗಿದೆ ಎಂದು ಉಲ್ಲೇಖಿಸಲಾಗಿದೆ.

TAGGED:Petition of Kai Leaders to Governor; Reference to 4 cases in the letter
Share This Article
Facebook Twitter Copy Link Print
Previous Article ಬೆಡ್ ರೂಮಲ್ಲಿ ಈ ಕೆಲಸ  ಮಾಡಿದರೆ ಏನಾಗುತ್ತದೆ ಗೊತ್ತಾ?
Next Article ಭಾರತಕ್ಕೆ ಬರಲಿದ್ದಾರೆ ಟೆನಿಸ್ ಲೆಜೆಂಡ್ ಆಂಡ್ರೆ ಅಗಾಸ್ಸಿ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?