Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಶಾಪಿಂಗ್ ಬಂದಿದ್ದ ವೇಳೆ ಕುಸಿದು ಬಿದ್ದ ಸದಾನಂದ ಗೌಡ ಪತ್ನಿ
ಕರ್ನಾಟಕಪ್ರಮುಖ

ಶಾಪಿಂಗ್ ಬಂದಿದ್ದ ವೇಳೆ ಕುಸಿದು ಬಿದ್ದ ಸದಾನಂದ ಗೌಡ ಪತ್ನಿ

Share
1 Min Read
SHARE

newsics.com

ಬೆಂಗಳೂರು: ಶಾಪಿಂಗ್ ಗೆ ಬಂದಿದ್ದ ವೇಳೆ ಸದಾನಂದ ಗೌಡ ಪತ್ನಿ ಕುಸಿದು ಬಿದ್ದ ಘಟನೆ ಬೆಂಗಳೂರಿನ ನಾಗಸಂದ್ರ ಮೆಟ್ರೋ ಬಳಿಯ ಐಕಿಯಾ ಮಾಲ್ನಲ್ಲಿ ನಡೆದಿದೆ. ಹಠಾತ್ ಉಸಿರಾಟದ ತೊಂದರೆ ಕಾಣಿಸಿಕೊಂಡ ಹಿನ್ನೆಲೆ ಡಾಟಿ ಸದಾನಂದಗೌಡ ಅವರು ಕುಸಿದು ಬಿದ್ದಿದ್ದಾರೆ. ಕೂಡಲೇ ಎಚ್ಚೆತ್ತ ಕಾರು ಚಾಲಕ, ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾನೆ. ಇದೀಗ ವಿಷಯ ತಿಳಿದು ಪತ್ನಿ ನೋಡಲು ಮಾಜಿ ಮುಖ್ಯಮಂತ್ರಿ, ಕೇಂದ್ರ ಸಚಿವ ಡಿವಿ ಸದಾನಂದಗೌಡ ಆಸ್ಪತ್ರೆಗೆ ದೌಡಾಯಿಸಿದ್ದಾರೆ.

ಇನ್ನು ಸದಾನಂದಗೌಡ ಜೊತೆಗೆ ದಾಸರಹಳ್ಳಿಯಲ್ಲಿ ಶಾಸಕ ಮುನಿರಾಜು ಹಾಗೂ ಸುಜಾತ ಮುನಿರಾಜು ಕೂಡ ಅಸ್ಪತ್ರೆಗೆ ಆಗಮಿಸಿದ್ದಾರೆ. ಸಧ್ಯ ತೀವ್ರ ನಿಗಾ ಘಟಕದಲ್ಲಿ ಡಾಟಿ ಸದಾನಂದಗೌಡ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

TAGGED:Sadananda Gowda's wife collapsed while shopping
Share This Article
Facebook Twitter Copy Link Print
Previous Article ಪ್ರತಿ ದಿನ 6 ಗಂಟೆಗಿಂತ ಕಡಿಮೆ ನಿದ್ರೆ ಮಾಡ್ತೀರಾ? ಹಾಗಾದ್ರೆ ಈ ಸಮಸ್ಯೆ ಕಾಡಬಹುದು ಎಚ್ಚರ
Next Article ಗಂಡನ ಶವ ಬಾತ್ ರೂಂನಲ್ಲಿ ಹೂತಿಟ್ಟ ಹೆಂಡತಿ

Popular Posts

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read

Transgender attack ಹಣ ಕೊಡದ ಯುವಕನ ಮೇಲೆ ಮಂಗಳಮುಖಿಯರಿಂದ ರೈಲಿನಲ್ಲೇ ಹಲ್ಲೆ, ಅಸಭ್ಯ ವರ್ತನೆ, ವಿಡಿಯೋ ನೋಡಿ

1 Min Read

Cooking Oil Storage ನೀವು ಬಳಸುವ ಅಡುಗೆ ಎಣ್ಣೆ ಸುರಕ್ಷಿತವೇ? ಎಣ್ಣೆ ಹಾಳಾಗಿದೆಯೇ ಎಂದು ತಿಳಿಯಲು ಈ ಮುಖ್ಯ ಸಂಗತಿಗಳನ್ನು ಗಮನಿಸಿ

2 Min Read

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read

You Might Also Like

ಪ್ರಮುಖದೇಶಮನರಂಜನೆ

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read
ಪ್ರಮುಖಕರ್ನಾಟಕ

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read
ಪ್ರಮುಖCrimeಕರ್ನಾಟಕ

Cyber Crime ಎಚ್ಚರ..! ವಾಟ್ಸಾಪ್‌ಗೆ ಬಂದ ಮದುವೆ ಕಾರ್ಡ್ ನೋಡ್ತಿದ್ದಂತೆ ಖಾಲಿಯಾಯ್ತು ₹9 ಲಕ್ಷ ರೂ

2 Min Read
ಪ್ರಮುಖಕರ್ನಾಟಕದೇಶ

Gold Price ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ, ಇಂದಿನ ದರ ವಿವರ ಇಲ್ಲಿದೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?