ಶಾಪಿಂಗ್ ಬಂದಿದ್ದ ವೇಳೆ ಕುಸಿದು ಬಿದ್ದ ಸದಾನಂದ ಗೌಡ ಪತ್ನಿ

newsics.com ಬೆಂಗಳೂರು: ಶಾಪಿಂಗ್ ಗೆ ಬಂದಿದ್ದ ವೇಳೆ ಸದಾನಂದ ಗೌಡ ಪತ್ನಿ ಕುಸಿದು ಬಿದ್ದ ಘಟನೆ ಬೆಂಗಳೂರಿನ ನಾಗಸಂದ್ರ ಮೆಟ್ರೋ ಬಳಿಯ ಐಕಿಯಾ ಮಾಲ್ನಲ್ಲಿ ನಡೆದಿದೆ. ಹಠಾತ್ ಉಸಿರಾಟದ ತೊಂದರೆ ಕಾಣಿಸಿಕೊಂಡ ಹಿನ್ನೆಲೆ ಡಾಟಿ ಸದಾನಂದಗೌಡ ಅವರು ಕುಸಿದು ಬಿದ್ದಿದ್ದಾರೆ. ಕೂಡಲೇ ಎಚ್ಚೆತ್ತ ಕಾರು ಚಾಲಕ, ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾನೆ. ಇದೀಗ ವಿಷಯ ತಿಳಿದು ಪತ್ನಿ ನೋಡಲು ಮಾಜಿ ಮುಖ್ಯಮಂತ್ರಿ, ಕೇಂದ್ರ ಸಚಿವ ಡಿವಿ ಸದಾನಂದಗೌಡ ಆಸ್ಪತ್ರೆಗೆ ದೌಡಾಯಿಸಿದ್ದಾರೆ. ಇನ್ನು ಸದಾನಂದಗೌಡ ಜೊತೆಗೆ ದಾಸರಹಳ್ಳಿಯಲ್ಲಿ ಶಾಸಕ … Continue reading ಶಾಪಿಂಗ್ ಬಂದಿದ್ದ ವೇಳೆ ಕುಸಿದು ಬಿದ್ದ ಸದಾನಂದ ಗೌಡ ಪತ್ನಿ