ದರ್ಶನ್ ಗೆ ರಾಜಾತಿಥ್ಯ :  ಡಿಜಿಪಿಗೆ ಕಾರಾಗೃಹ ಇಲಾಖೆ ನೋಟಿಸ್

newsics.com ನಟ ದರ್ಶನ್ ಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಪೊಲೀಸ್ ಅಧಿಕಾರಿಗಳಿಗೆ ತಲೆನೋವು ಶುರುವಾಗಿದೆ. ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಪ್ರಮುಖ ಆರೋಪಿಯಾಗಿ ಜೈಲು ಸೇರಿದ್ದ ದರ್ಶನ್ ಅವರು ತಮ್ಮ ಪ್ರಭಾವ ಬಳಸಿ ವಿಐಪಿ ಟ್ರೀಟ್ಮೆಂಟ್ ಪಡೆದುಕೊಂಡಿದ್ದರು. ಅವರ ವಿಡಿಯೋ ಮತ್ತು ಫೋಟೋ ಲೀಕ್ ಆಯಿತು. ಆ ಬಳಿಕ ಮೂರು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿ ತನಿಖೆ ಆರಂಭಿಸಲಾಯಿತು. ಇದರ ಬೆನ್ನಲ್ಲೇ ಕಾರಾಗೃಹ ಇಲಾಖೆ ಡಿಜಿಪಿ ಮಾಲಿನಿ ಕೃಷ್ಣಮೂರ್ತಿ ಅವರಿಗೆ ನೋಟಿಸ್ ನೀಡಲಾಗಿದೆ. ರಾಜ್ಯ … Continue reading ದರ್ಶನ್ ಗೆ ರಾಜಾತಿಥ್ಯ :  ಡಿಜಿಪಿಗೆ ಕಾರಾಗೃಹ ಇಲಾಖೆ ನೋಟಿಸ್