ಟ್ರೆಂಡ್‌ ಆಯ್ತು ದರ್ಶನ್‌ ಧರಿಸಿದ್ದ ಟೀ ಶರ್ಟ್‌

newsics.com ಬೆಂಗಳೂರು: ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ಜೈಲು ಸೇರಿದರೂ ಅಭಿಮಾನಿಗಳು ಮಾತ್ರ ಒಂದಲ್ಲ ಒಂದು ರೀತಿಯಲ್ಲಿ ನೆಚ್ಚಿನ ನಟನ ಬಗ್ಗೆ ತಮ್ಮ ಅಭಿಮಾನ ವ್ಯಕ್ತಪಡಿಸುತ್ತಿದ್ದಾರೆ. ನಂಬರ್‌ ಆಯ್ತು. ಈಗ ದರ್ಶನ್‌ ಧರಿಸಿದ್ದ ಮಾದರಿಯ ಟೀ ಶರ್ಟ್‌ ಟ್ರೆಂಡ್‌ ಆಗಿದೆ. ದರ್ಶನ್‌ ಧರಿಸಿದ್ದ ಮಾದರಿಯ ಟೀ ಶರ್ಟ್‌ ಧರಿಸಿ ಅಭಿಮಾನಿಗಳು ಫೋಟೋಶೂಟ್‌ ಮಾಡಿಸಿರುವುದು ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿದೆ. ಪರಪ್ಪನ ಅಗ್ರಹಾರದಿಂದ ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡುವಾಗ ಆರೋಪಿ ದರ್ಶನ್‌, ಪೂಮಾ ಟೀ ಶರ್ಟ್ ಧರಿಸಿದ್ದರು. ಅದೆ ಮಾದರಿಯ … Continue reading ಟ್ರೆಂಡ್‌ ಆಯ್ತು ದರ್ಶನ್‌ ಧರಿಸಿದ್ದ ಟೀ ಶರ್ಟ್‌