ಬಿಎಂಟಿಸಿ ಕಂಡಕ್ಟರ್ ಪರೀಕ್ಷೆಯಲ್ಲಿ ನಕಲು: ಅಭ್ಯರ್ಥಿಗಳಿಂದಲೇ ಆರೋಪ

newsics.com ಧಾರವಾಡ/ಬೆಂಗಳೂರು: ರಾಜ್ಯಾದ್ಯಂತ ಭಾನುವಾರ ನಡೆದ ಬಿಎಂಟಿಸಿ ಕಂಡಕ್ಟರ್ ಹುದ್ದೆ ನೇಮಕಾತಿ ಪರೀಕ್ಷೆಯಲ್ಲಿ ಕಾಪಿ ಚೀಟಿ ಪತ್ತೆಯಾದ ಆರೋಪ ಕೇಳಿಬಂದಿದೆ. ಧಾರವಾಡ ಪರೀಕ್ಷಾ ಕೇಂದ್ರದಲ್ಲಿ ಕಾಪಿ ಚೀಟಿ ಪತ್ತೆಯಾಗಿದೆ ಎಂಬ ಆರೋಪ ಕೇಳಿ ಬಂದಿತ್ತು. 2500 ಹುದ್ದೆಗಳಿಗೆ ಪರೀಕ್ಷೆ ನಡೆದಿದೆ. ಸಾಮಾನ್ಯ ಜ್ಞಾನ ಮತ್ತು ಕಮ್ಯುನಿಕೇಶನ್ಸ್ ಪರೀಕ್ಷೆಗಳು ನಡೆದಿವೆ. ಎರಡು ಪರೀಕ್ಷೆಗಳಿಗೆ ಎರಡು ಗಂಟೆ ಸಮಯ ನಿಗದಿಯಾಗಿತ್ತು. ಪರೀಕ್ಷೆಯಲ್ಲಿ ಕಾಪಿ ಮಾಡಿ ಕೆಳಗೆ ಎಸೆಯಲಾಗಿದೆ ಎಂದು ಆರೋಪಿಸಲಾಗಿದೆ. ಸಾಮಾನ್ಯ ಜ್ಞಾನ ಪರೀಕ್ಷೆಯಲ್ಲಿ ಕಾಪಿ ಚೀಟಿ ಎಸೆಯಲಾಗಿತ್ತು. ಸದ್ಯ … Continue reading ಬಿಎಂಟಿಸಿ ಕಂಡಕ್ಟರ್ ಪರೀಕ್ಷೆಯಲ್ಲಿ ನಕಲು: ಅಭ್ಯರ್ಥಿಗಳಿಂದಲೇ ಆರೋಪ