ಬದುಕು ಅಂತ್ಯಗೊಳಿಸಿದ ಕಾಂಗ್ರೆಸ್ ನಾಯಕ, ಪತ್ನಿ ಇಬ್ಬರು ಪುತ್ರರೂ ಸಾವು!

newsics.com ನವದೆಹಲಿ: ಕಾಂಗ್ರೆಸ್ ನಾಯಕ ಹಾಗೂ ಆತನ ಕುಟುಂಬ ದುರಂತ ಅಂತ್ಯಕಂಡ ಘಟನೆ ಬೆಳಕಿಗೆ ಬಂದಿದೆ. ಕಾಂಗ್ರೆಸ್ ನಾಯಕನಾಗಿ ಹೊರಹೊಮ್ಮಿದ್ದ ಪಂಚ್ರಮ್ ಯಾದವ್ ಹಾಗೂ ಕುಟುಂಬ ದುರಂತ ಅಂತ್ಯಕಂಡಿದೆ. ಮನೆಗೆ ಬೀಗ ಹಾಕಿ ವಿಷ ಕುಡಿದಿರುವ ಶಂಕೆ ವ್ಯಕ್ತವಾಗಿದ್ದು ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ. 66 ವರ್ಷದ ಕಾಂಗ್ರೆಸ್ ನಾಯಕ ಪಂಚ್ರಮ್ ಯಾದವ್, ಪತ್ನಿ 55 ವರ್ಷದ ದಿನೇಶ ನಂದಿನಿ, ಪುತ್ರರಾದ 27 ವರ್ಷದ ಸೂರಜ್ ಹಾಗೂ 32 ವರ್ಷದ ನೀರಜ್ ಮೃತ ದುರ್ದೈವಿಗಳು. ಆಗಸ್ಟ್ … Continue reading ಬದುಕು ಅಂತ್ಯಗೊಳಿಸಿದ ಕಾಂಗ್ರೆಸ್ ನಾಯಕ, ಪತ್ನಿ ಇಬ್ಬರು ಪುತ್ರರೂ ಸಾವು!