ಜೈಲು ಶಿಕ್ಷೆಯ ಭಯ: ನ್ಯಾಯಾಧೀಶರೆದುರೇ ಆತ್ಮಹತ್ಯೆ ಯತ್ನ, ಸ್ಥಿತಿ ಗಂಭೀರ
newsics.com ದಾವಣಗೆರೆ: ಜೈಲು ಶಿಕ್ಷೆಯಾಗುತ್ತದೆಂಬ ಭಯದಿಂದ ಆರೋಪಿಯೊಬ್ಬ ನ್ಯಾಯಾಧೀಶರ ಮುಂದೆಯೇ ಶನಿವಾರ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ದಾವಣಗೆರೆ ಜಿಲ್ಲೆಯ ಹರಿಹರ ನಗರದ 2ನೇ ಹೆಚ್ಚುವರಿ ಜೆಎಂಎಫ್‌ಸಿ ಕೋರ್ಟ್‌ನಲ್ಲಿ ಈ ಘಟನೆ ನಡೆದಿದೆ. ವಿಚ್ಛೇದಿತ ಪತ್ನಿಗೆ ಜೀವನಾಂಶ ಕೊಡಬೇಕಿದ್ದ ಆರೋಪಿ ಫಜಲ್ ಅಲಿ(38 ವರ್ಷ) ಆತ್ಮಹತ್ಯೆಗೆ ಯತ್ನಿಸಿ ಅಸ್ವಸ್ಥಗೊಂಡ ವ್ಯಕ್ತಿ. ಈತ ನ್ಯಾಯಾಲಯಕ್ಕೆ ಹಾಜರಾಗಿದ್ದ ಈ ವೇಳೆ ನ್ಯಾಯಾಧೀಶರ ಸಮ್ಮುಖದಲ್ಲಿಯೇ ವಿಷ ಸೇವಿಸಿ ತೀವ್ರ ಅಸ್ವಸ್ಥಗೊಂಡಿದ್ದಾನೆ. ಕೂಡಲೇ ಆತನನ್ನು ದಾವಣಗೆರೆ ಜಿಲ್ಲಾಸ್ಪತ್ರೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಆತನ … Continue reading ಜೈಲು ಶಿಕ್ಷೆಯ ಭಯ: ನ್ಯಾಯಾಧೀಶರೆದುರೇ ಆತ್ಮಹತ್ಯೆ ಯತ್ನ, ಸ್ಥಿತಿ ಗಂಭೀರ
Copy and paste this URL into your WordPress site to embed
Copy and paste this code into your site to embed