ರಾಜ್ಯಪಾಲರ ಕೋಲಾರ ಪ್ರವಾಸ ರದ್ದು

newsics.com ಕೋಲಾರ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕಪ್ಪು ಪಟ್ಟೆ ಪ್ರದರ್ಶನ ಮಾಡುವುದಾಗಿ ಅಹಿಂದ ಒಕ್ಕೂಟದ ನಾಯಕರು ಎಚ್ಚರಿಕೆ ನೀಡಿದ ಬೆನ್ನಲ್ಲೇ ಇದೀಗ ನಾಳೆಯ ಕೋಲಾರ ಪ್ರವಾಸ ರದ್ದು ಮಾಡಲಾಗಿದೆ. ಈ ಬಗ್ಗೆ ಟಿವಿ9ಗೆ ರಾಜ್ಯಪಾಲರ ಕಚೇರಿಯಿಂದ ಅಧಿಕೃತ ಮಾಹಿತಿ ನೀಡಲಾಗಿದೆ. ನಾಳೆ ಕೋಲಾರದಲ್ಲಿ ನಡೆಯಲಿರುವ ಬೆಂಗಳೂರು ಉತ್ತರ ವಿವಿ ಘಟಿಕೋತ್ಸವ ಕಾರ್ಯಕ್ರಮದಲ್ಲಿ ರಾಜ್ಯಪಾಲರು ಭಾಗಿಯಾಗಬೇಕಿತ್ತು. ಆದರೆ ಕಾರಣಾಂತರಗಳಿಂದ ಪ್ರವಾಸ ರದ್ದು ಮಾಡಿದ್ದಾರೆ. ಈ ಕುರಿತು ಮಾತನಾಡಿದ ಅಹಿಂದ ಒಕ್ಕೂಟದ ನಾಯಕರು, ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ … Continue reading ರಾಜ್ಯಪಾಲರ ಕೋಲಾರ ಪ್ರವಾಸ ರದ್ದು