Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪಂಚಾಂಗ > ಈ ದಿನ > ಅಲಾಸ್ಕಾ ಮಂಜಿನ ಪರ್ವತದಲ್ಲಿ ಕನ್ನಡದ ಬಾವುಟ ಹಾರಿಸಿದ ಕನ್ನಡಿಗ
ಈ ದಿನಮನರಂಜನೆ

ಅಲಾಸ್ಕಾ ಮಂಜಿನ ಪರ್ವತದಲ್ಲಿ ಕನ್ನಡದ ಬಾವುಟ ಹಾರಿಸಿದ ಕನ್ನಡಿಗ

Share
1 Min Read
SHARE

newsics.com

ಬೆಂಗಳೂರು: ಅಲಾಸ್ಕಾ ಮಂಜಿನ ಪರ್ವತದಲ್ಲಿ ಕನ್ನಡದ ಬಾವುಟ ಕನ್ನಡಿಗ ಹಾರಿಸಿದ್ದಾನೆ.

ಉತ್ತರ ಕರ್ನಾಟಕದ ಮೂಲದ ಜಿಮ್ ಟ್ರೈನರ್ ಆಗಿರುವ ಬಸವರಾಜ್ ಕಟ್ಟಿ ಅಲಾಸ್ಕಾದ ಮಂಜಿಕ ಪರ್ವತದ ಮೇಲೆ ಕನ್ನಡ ಬಾವುಟ ಹಾರಿಸಿ ಬಂದ ಕರುನಾಡ ಕುವರನಾಗಿದ್ದಾನೆ.

ಒಂದು ವರ್ಷದಲ್ಲಿ 8-9 ತಿಂಗಳು ದುಡಿಮೆ ಮಾಡುತ್ತಾ ಲಕ್ಷಾಂತರ ರೂ. ಹಣ ಸಂಪಾದನೆ ಮಾಡುತ್ತಾನೆ. ಇನ್ನು ದುಡಿಮೆ ಮೂಲಕವೇ ಜಗತ್ತಿನ ಮೂಲೆ ಮೂಲೆಯಲ್ಲಿರುವ ದೇಶಗಳಿಗೆ ಸಮುದ್ರ ಮಾರ್ಗದ ಮೂಲಕ ಹೋಗಿ ಬರುತ್ತಾನೆ. ಆದರೆ, ತಾನು ಹೋದ ಅಪರೂಪದ ಸ್ಥಳಗಳಲ್ಲಿ ಎಲ್ಲೆಡೆಯೂ ತಪ್ಪದೇ ಕನ್ನಡ ಬಾವುಟವನ್ನು ಹಾರಿಸಿ ಬರುತ್ತಾರೆ.

ವಿಶ್ವದ ಸುಂದರ ಮತ್ತು ಅಪಾಯಕಾರಿ ಪ್ರವಾಸಿ ತಾಣವಾಗಿರುವ ಅಲಾಸ್ಕಾದ 900 ಅಡಿ ದಪ್ಪನೆಯ ಮಂಜಿನ ಬೆಟ್ಟದ ಮೇಲೆ ಹೋಗಿದ್ದು, ಇಲ್ಲಿಯೂ ಕನ್ನಡದ ಬಾವುಟ ಹಾರಿಸಿ ಬಂದಿದ್ದಾರೆ.

ಅಲಾಸ್ಕಾಗೆ ಸಮುದ್ರ ಮಾರ್ಗವಾಗಿ ಹೋದರೂ ಅಲ್ಲಿ, ಬೆಟ್ಟದ ಮೇಲೆ ಹೋಗಲು ಹೆಲಿಕಾಪ್ಟರ್‌ನಲ್ಲಿ ಹೋಗಿದ್ದಾರೆ. ಶ್ರೀಮಂತ ಕ್ರೂಸ್‌ಗಳಲ್ಲಿ ಸಂಚಾರ ಮಾಡುತ್ತಿದ್ದ ಬಸವರಾಜ್ ಅವರು ಇದೇ ಮೊದಲ ಬಾರಿಗೆ ತಾವು ಹೆಲಿಕಾಪ್ಟರ್‌ನಲ್ಲಿ ಸಂಚಾರ ಮಾಡಿದ್ದಾಗಿ ಹೇಳಿಕೊಂಡಿದ್ದಾರೆ.

Share This Article
Facebook Twitter Copy Link Print
Previous Article ರೀಲ್ಸ್ ಮಾಡಿ ಬಹುಮಾನ ಗೆಲ್ಲಿ.. ಯಜಮಾನಿಯರಿಗೆ ಹೆಬ್ಬಾಳ್ಕರ್ ಹೊಸ ಆಫರ್!
Next Article ಬದುಕು ಅಂತ್ಯಗೊಳಿಸಿದ ಕಾಂಗ್ರೆಸ್ ನಾಯಕ, ಪತ್ನಿ ಇಬ್ಬರು ಪುತ್ರರೂ ಸಾವು!

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಪ್ರಮುಖದೇಶಮನರಂಜನೆ

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read
ಕರ್ನಾಟಕಮನರಂಜನೆ

Toxic New Song | ಯಶ್–ತಾರಾ ಸುತಾರಿಯಾ ಜೋಡಿಯ ‘ಮನಮೋಹಕ’ ಹಾಡು ಬಿಡುಗಡೆ

1 Min Read
ವಿದೇಶಮನರಂಜನೆ

Avengers film update ಅವೆಂಜರ್ಸ್: ಡೂಮ್ಸ್‌ಡೇ’ ಚಿತ್ರದ ಟ್ರೈಲರ್ ಬಿಡುಗಡೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?