Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರೀಲ್ಸ್ ಮಾಡಿ ಬಹುಮಾನ ಗೆಲ್ಲಿ.. ಯಜಮಾನಿಯರಿಗೆ ಹೆಬ್ಬಾಳ್ಕರ್ ಹೊಸ ಆಫರ್!
ಕರ್ನಾಟಕಪ್ರಮುಖ

ರೀಲ್ಸ್ ಮಾಡಿ ಬಹುಮಾನ ಗೆಲ್ಲಿ.. ಯಜಮಾನಿಯರಿಗೆ ಹೆಬ್ಬಾಳ್ಕರ್ ಹೊಸ ಆಫರ್!

Share
1 Min Read
SHARE

newsics.com
ಬೆಂಗಳೂರು: ರಾಜ್ಯದ ಕುಟುಂಬದ ಯಜಮಾನಿಯರಿಗೆ ಸಂತಸದ ಸುದ್ದಿ ನೀಡಿದ್ದಾರೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್. ‘ಗೃಹಲಕ್ಷ್ಮೀ’ ಯೋಜನೆಯ ಫಲಾನುಭವಿಗಳಾದ ಯಜಮಾನಿಯರು ರೀಲ್ಸ್ ಮಾಡಿ ಬಹುಮಾನ ಗೆಲ್ಲಲು ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಅತ್ಯುತ್ತಮ ಅವಕಾಶ ಕಲ್ಪಿಸಿದ್ದಾರೆ.

https://www.newsics.com/wp-content/uploads/2024/09/jafeAajZxGP-mUA4.mp4

ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಲ್ಲೊಂದಾದ ಗೃಹಲಕ್ಷ್ಮೀ ಯೋಜನೆಯು ಜಾರಿಗೆ ಬಂದು ಇಲ್ಲಿಗೆ ಒಂದು ವರ್ಷವಾಗಿದೆ. ಈ ಸಂದರ್ಭದಲ್ಲಿ ಕುಟುಂಬದ ಎಲ್ಲಾ ಯಜಮಾನಿಯರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಶುಭಾಶಯ ಮತ್ತು ಅಭಿನಂದನೆ ಸಲ್ಲಿಸಿದ್ದಾರೆ. ಜೊತೆಗೆ ಯಜಮಾನಿಯರಿಗೆ ಒಂದು ಬಹುಮಾನವನ್ನೂ ಘೋಷಿಸಿದ್ದಾರೆ. ಇಲ್ಲಿಯವರೆಗೆ ಗೃಹಲಕ್ಷ್ಮೀ ಫಲಾನುಭವಿಗಳಾದ ತಮ್ಮ ಜೀವನದಲ್ಲಿ ಏನೆಲ್ಲ ಬದಲಾವಣೆಯನ್ನು ಈ ಒಂದು ವರ್ಷದಲ್ಲಿ ತಂದಿದೆ ಎನ್ನುವುದನ್ನು ಯಜಮಾನಿಯರು ಹಂಚಿಕೊಳ್ಳಲು ಸಚಿವರು ಕೋರಿದ್ದಾರೆ.

ಸಾಮಾಜಿಕ ಜಾಲತಾಣಗಳಾದ ಯೂಟ್ಯೂಬ್, ಫೇಸ್ ಬುಕ್, ಇನ್ ಸ್ಟಾಗ್ರಾಮ್‌ಗಳಲ್ಲಿ ಶೇರ್ ಮಾಡುವ ಮೂಲಕ ಅದನ್ನು ಹಂಚಿಕೊಳ್ಳುವಂತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಕೋರಿದ್ದಾರೆ. ಯಾವ ಯಜಮಾನಿಯರು ಮಾಡಿದ ರೀಲ್ಸ್‌ಗೆ ಹೆಚ್ಚು ವಿವರ್ಸ್ ಬಂದಿದೆಯೋ ಅಂತಹ ಯಜಮಾನಿಯರಿಗೆ ಒಂದು ಬಹುಮಾನ ಘೋಷಿಸಿದ್ದಾರೆ.

ಇಲ್ಲಿಂದ ಒಂದು ತಿಂಗಳು ಅಂದರೆ ಸೆಪ್ಪಂಬರ್ 30ನೇ ತಾರೀಖಿನವರೆಗೆ ಯಜಮಾನಿಯರು ತಮ್ಮ ರೀಲ್ಸ್ ಗಳನ್ನು ಯುಟ್ಯೂಬ್, ಫೇಸ್ ಬುಕ್, ಇನ್ ಸ್ಟಾಗ್ರಾಮ್‌ಗಳಲ್ಲಿ ಹಂಚಿಕೊಳ್ಳಬೇಕಿದೆ. ಅತಿ ಹೆಚ್ಚು ವೀಕ್ಷಣೆ ಪಡೆದ ವಿಡಿಯೋ ಮಾಡಿದ ಯಜಮಾನಿಯರಿಗೆ ಸಚಿವರು ವೈಯಕ್ತಿಕವಾಗಿ ಒಂದು ಬಹುಮಾನವನ್ನು ನೀಡಲಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಅತಿ ಹೆಚ್ಚು ವೀವ್ಸ್ ಪಡೆದ ಮೊದಲ 50 ಯಜಮಾನಿಯರಿಗೆ ವೈಯಕ್ತಿಕವಾಗಿ ಬಹುಮಾನ ಕೊಡುವುದಾಗಿ ಸಚಿವರು ಹೇಳಿದ್ದಾರೆ.

TAGGED:Make reels and win prizes.. Hebbalkar's new offer for owners!
Share This Article
Facebook Twitter Copy Link Print
Previous Article NIA ಅಧಿಕಾರಿ ಪುತ್ರಿಯ ನಿಗೂಢ ಸಾವು
Next Article ಅಲಾಸ್ಕಾ ಮಂಜಿನ ಪರ್ವತದಲ್ಲಿ ಕನ್ನಡದ ಬಾವುಟ ಹಾರಿಸಿದ ಕನ್ನಡಿಗ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?