ರೀಲ್ಸ್ ಮಾಡಿ ಬಹುಮಾನ ಗೆಲ್ಲಿ.. ಯಜಮಾನಿಯರಿಗೆ ಹೆಬ್ಬಾಳ್ಕರ್ ಹೊಸ ಆಫರ್!

newsics.com ಬೆಂಗಳೂರು: ರಾಜ್ಯದ ಕುಟುಂಬದ ಯಜಮಾನಿಯರಿಗೆ ಸಂತಸದ ಸುದ್ದಿ ನೀಡಿದ್ದಾರೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್. ‘ಗೃಹಲಕ್ಷ್ಮೀ’ ಯೋಜನೆಯ ಫಲಾನುಭವಿಗಳಾದ ಯಜಮಾನಿಯರು ರೀಲ್ಸ್ ಮಾಡಿ ಬಹುಮಾನ ಗೆಲ್ಲಲು ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಅತ್ಯುತ್ತಮ ಅವಕಾಶ ಕಲ್ಪಿಸಿದ್ದಾರೆ. ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಲ್ಲೊಂದಾದ ಗೃಹಲಕ್ಷ್ಮೀ ಯೋಜನೆಯು ಜಾರಿಗೆ ಬಂದು ಇಲ್ಲಿಗೆ ಒಂದು ವರ್ಷವಾಗಿದೆ. ಈ ಸಂದರ್ಭದಲ್ಲಿ ಕುಟುಂಬದ ಎಲ್ಲಾ ಯಜಮಾನಿಯರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಶುಭಾಶಯ ಮತ್ತು ಅಭಿನಂದನೆ … Continue reading ರೀಲ್ಸ್ ಮಾಡಿ ಬಹುಮಾನ ಗೆಲ್ಲಿ.. ಯಜಮಾನಿಯರಿಗೆ ಹೆಬ್ಬಾಳ್ಕರ್ ಹೊಸ ಆಫರ್!