Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮಲೆನಾಡು ಗಿಡ್ಡ ಹಸುಗಳ ಸಾಕಣೆಗೆ ಮುಂದಾದ ರಾಜ್ಯ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್!
ಕರ್ನಾಟಕಪ್ರಮುಖ

ಮಲೆನಾಡು ಗಿಡ್ಡ ಹಸುಗಳ ಸಾಕಣೆಗೆ ಮುಂದಾದ ರಾಜ್ಯ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್!

Share
1 Min Read
SHARE

newsics.com
ಸುಳ್ಯ(ದಕ್ಷಿಣ ಕನ್ನಡ): ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರ ಬೆಂಗಳೂರು ಮನೆಗೆ ಮಲೆನಾಡ ಗಿಡ್ಡ ತಳಿಯ ಹಸುಗಳನ್ನು ತರಲಾಗಿದೆ.
ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ತಮ್ಮ ಮನೆಯಲ್ಲಿ ಮಲೆನಾಡು ಗಿಡ್ಡ ತಳಿಯ ಜಾನುವಾರು ಸಾಕಲು ನಿರ್ಧರಿಸಿದ ಹಿನ್ನೆಲೆಯಲ್ಲಿ ಈ ನಾಟಿ ಹಸುಗಳನ್ನು ಸುಳ್ಯದಿಂದ ಕಳುಹಿಸಲಾಗಿದೆ.

ಮುಖ್ಯ ಕಾರ್ಯದರ್ಶಿ ನಿರ್ದೇಶನದ ಮೇರೆಗೆ ದಕ್ಷಿಣ ಕನ್ನಡ ಜಿಲ್ಲೆಯ ಕೊಯಿಲ ಪಶುಪಾಲನಾ ಕೇಂದ್ರ ಸಂಪರ್ಕಿಸಿದ ಅಧಿಕಾರಿಗಳು ‘ಮಲೆನಾಡು ಗಿಡ್ಡ’ ತಳಿಯ ಬಗ್ಗೆ ವಿಚಾರಿಸಿದ್ದರು. ಆದರೆ, ಅಲ್ಲಿಂದ ರೈತರಿಗೆ ಮಾತ್ರ ಜಾನುವಾರುಗಳ ವಿತರಣೆ ಮಾಡಲು ಅವಕಾಶ ಇದೆ. ಹೀಗಾಗಿ ಅಲ್ಲಿಯ ಉಪನಿರ್ದೇಶಕ ಡಾ.ಪ್ರಸನ್ನ ಹೆಬ್ಬಾರ್ ಅವರು ರೈತ ಅಕ್ಷಯ ಆಳ್ವ ಅವರನ್ನು ಸಂಪರ್ಕಿಸಿದರು.
ಅಲೆಕ್ಕಾಡಿಗೆ ಭೇಟಿ ನೀಡಿದ ಅಧಿಕಾರಿಗಳು ‘ಹಂಸಿ’ ಎನ್ನುವ ಐದು ವರ್ಷದ ಗೋವು, ಅದರ ಕರು ಪಂಚಮಿ ಹಾಗೂ ಬಾಳುಗೋಡು ರಾಜಶೇಖರ ಭಟ್ ಎಂಬುವರಿಗೆ ಅಕ್ಷಯ ಆಳ್ವ ಅವರು ನೀಡಿದ್ದ ಎರಡೂವರೆ ವರ್ಷದ ಸ್ವರ್ಣಕಪಿಲೆ ಹಸು, ಕರು ಸೇರಿದಂತೆ ಎರಡು ಹಸು ಮತ್ತು ಎರಡು ಕರುಗಳನ್ನು ಗೊತ್ತುಪಡಿಸಿದರು. ಈ ಹಸುಗಳನ್ನು ಶಾಲಿನಿ ರಜನೀಶ್‌ ಖರೀದಿಸಿದ್ದು, ಅವುಗಳನ್ನು ಪೂಜೆ ಸಲ್ಲಿಸಿ ತಮ್ಮ ಮನೆಗೆ ಬರಮಾಡಿಕೊಂಡಿದ್ದಾರೆ.

ನಾಟಿ ಹಸು ಸಾಕಣೆ ಅವಸಾನದಂಚಿನಲ್ಲಿರುವಾಗ ರಾಜ್ಯದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ತಮ್ಮ ಮನೆಯಲ್ಲಿ ಮಲೆನಾಡು ಗಿಡ್ಡ ತಳಿಯ ಹಸು ಸಾಕಣೆಗೆ ಮುಂದಾಗಿರುವುದು ಶ್ಲಾಘನೀಯ ಎಂಬ ಮಾತು ವ್ಯಾಪಕವಾಗಿದೆ.

ದಶಕಗಳ ಬಳಿಕ ರಾಜ್ಯದಲ್ಲಿ ಜಗತ್ತಿನ ಅಪರೂಪದ ‘ರಾಮ ಸೆಣಬು’ ಪತ್ತೆ!

ಜೈಲಿನಲ್ಲಿ ದರ್ಶನ್ ಮೇಲೆ ಕ್ಯಾಮೆರಾ ಕಣ್ಗಾವಲು

ದಿನ ಭವಿಷ್ಯ… 01-09-2024 ಭಾನುವಾರ, ಕರ್ಕಾಟಕ- ದಿಢೀರ್ ಧನ ಲಾಭ, ಸಿಂಹ- ಸ್ಥಿರಾಸ್ತಿ ವಿವಾದ ಇತ್ಯರ್ಥ, ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ?

ಶುಭ ದಿನ… 01-09-2024, ಭಾನುವಾರ, ಆಸೆಗೆ ಮಾತ್ರ ಯೌವನ!

ಪ್ರತಿ ದಿನ 6 ಗಂಟೆಗಿಂತ ಕಡಿಮೆ ನಿದ್ರೆ ಮಾಡ್ತೀರಾ? ಹಾಗಾದ್ರೆ ಈ ಸಮಸ್ಯೆ ಕಾಡಬಹುದು ಎಚ್ಚರ

TAGGED:State Chief Secretary Shalini Rajneesh has come forward for the cultivation of cows malenadu gidda!
Share This Article
Facebook Twitter Copy Link Print
Previous Article ಹಾಸ್ಟೆಲ್ ನಲ್ಲಿ ಮಕ್ಕಳಿಂದ ಧಮ್ ಮಾರೋ ಧಮ್
Next Article ರಾಜೀನಾಮೆ ನೀಡಿದ ಜೆಡಿಯು ನಾಯಕ ಕೆಸಿ ತ್ಯಾಗಿ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?