ಮಲೆನಾಡು ಗಿಡ್ಡ ಹಸುಗಳ ಸಾಕಣೆಗೆ ಮುಂದಾದ ರಾಜ್ಯ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್!

newsics.com ಸುಳ್ಯ(ದಕ್ಷಿಣ ಕನ್ನಡ): ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರ ಬೆಂಗಳೂರು ಮನೆಗೆ ಮಲೆನಾಡ ಗಿಡ್ಡ ತಳಿಯ ಹಸುಗಳನ್ನು ತರಲಾಗಿದೆ. ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ತಮ್ಮ ಮನೆಯಲ್ಲಿ ಮಲೆನಾಡು ಗಿಡ್ಡ ತಳಿಯ ಜಾನುವಾರು ಸಾಕಲು ನಿರ್ಧರಿಸಿದ ಹಿನ್ನೆಲೆಯಲ್ಲಿ ಈ ನಾಟಿ ಹಸುಗಳನ್ನು ಸುಳ್ಯದಿಂದ ಕಳುಹಿಸಲಾಗಿದೆ. ಮುಖ್ಯ ಕಾರ್ಯದರ್ಶಿ ನಿರ್ದೇಶನದ ಮೇರೆಗೆ ದಕ್ಷಿಣ ಕನ್ನಡ ಜಿಲ್ಲೆಯ ಕೊಯಿಲ ಪಶುಪಾಲನಾ ಕೇಂದ್ರ ಸಂಪರ್ಕಿಸಿದ ಅಧಿಕಾರಿಗಳು ‘ಮಲೆನಾಡು ಗಿಡ್ಡ’ ತಳಿಯ ಬಗ್ಗೆ ವಿಚಾರಿಸಿದ್ದರು. … Continue reading ಮಲೆನಾಡು ಗಿಡ್ಡ ಹಸುಗಳ ಸಾಕಣೆಗೆ ಮುಂದಾದ ರಾಜ್ಯ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್!