Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಮೆಜೆಸ್ಟಿಕ್ 2’ ಚಿತ್ರಕ್ಕಾಗಿ ಮಾಲಾಶ್ರೀ ಭರ್ಜರಿ ಡ್ಯಾನ್ಸ್
ಪ್ರಮುಖಮನರಂಜನೆ

ಮೆಜೆಸ್ಟಿಕ್ 2’ ಚಿತ್ರಕ್ಕಾಗಿ ಮಾಲಾಶ್ರೀ ಭರ್ಜರಿ ಡ್ಯಾನ್ಸ್

Share
1 Min Read
SHARE

newsics.com
ಶೀರ್ಷಿಕೆಯಿಂದ ಕೌತುಕ ಮೂಡಿಸಿರುವ ‘ಮೆಜೆಸ್ಟಿಕ್ 2’ ಸಿನಿಮಾದ ಶೂಟಿಂಗ್ ಮುಕ್ತಾಯದ ಹಂತದಲ್ಲಿದೆ. ಈ ಸಿನಿಮಾಗೆ ರಾಮು ನಿರ್ದೇಶನ ಮಾಡುತ್ತಿದ್ದಾರೆ. ಮೆಜೆಸ್ಟಿಕ್ ಏರಿಯಾದಲ್ಲಿ ಹುಟ್ಟಿ ಬೆಳೆದ ಹುಡುಗನ ಕಥೆಯನ್ನು ‘ಮೆಜೆಸ್ಟಿಕ್ 2’ ಸಿನಿಮಾದಲ್ಲಿ ತೋರಿಸಲಾಗುತ್ತಿದೆ.

ಶಿಲ್ಪಾ ಶ್ರೀನಿವಾಸ್ ಅವರ ಪುತ್ರ ಭರತ್ ಕುಮಾರ್ ಅವರು ಹೀರೋ ಆಗಿ ಈ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಆ ಮೂಲಕ ಅವರು ಚಿತ್ರರಂಗಕ್ಕೆ ಕಾಲಿಡುತ್ತಿದ್ದಾರೆ. ‘ಅಮ್ಮಾ ಎಂಟರ್‌ ಪ್ರೈಸಸ್’ ಮೂಲಕ ಚಿತ್ರದುರ್ಗದ ಹೆಚ್. ಆನಂದಪ್ಪ ಅವರು ‘ಮೆಜೆಸ್ಟಿಕ್ 2’ ಸಿನಿಮಾಗೆ ಬಂಡವಾಳ ಹೂಡುತ್ತಿದ್ದಾರೆ. ಇದೇ ಸಿನಿಮಾದಲ್ಲಿ ಹಿರಿಯ ನಟಿ ಮಾಲಾಶ್ರೀ ಕೂಡ ನಟಿಸುತ್ತಿದ್ದಾರೆ.
‘ಮೆಜೆಸ್ಟಿಕ್ 2’ ಸಿನಿಮಾ ಹೀರೋ ಇಂಟ್ರಡಕ್ಷನ್ ಹಾಡಿನ ಚಿತ್ರೀಕರಣವನ್ನು ಇತ್ತೀಚಿಗೆ ಆರ್.ಎಸ್. ಗೌಡ ಅವರ ಸ್ಟುಡಿಯೋದಲ್ಲಿ ಮಾಡಲಾಯಿತು. ಅಣ್ಣಮ್ಮ ದೇವಿ ಜಾತ್ರೆಯ ಅದ್ದೂರಿ ಸೆಟ್ನಲ್ಲಿ ಶೂಟಿಂಗ್ ನಡೆದಿದೆ. ಇದೇ ಸಾಂಗ್ನಲ್ಲಿ ಮಾಲಾಶ್ರೀ ಮತ್ತು ನಾಯಕ ಭರತ್ ಕುಮಾರ್ ಅವರು ನೂರಾರು ಸಹ-ಕಲಾವಿದರ ಜೊತೆ ಹೆಜ್ಜೆ ಹಾಕಿದ್ದಾರೆ. ತ್ರಿಭುವನ್ ಅವರು ಹಾಡಿಗೆ ನೃತ್ಯ ನಿರ್ದೇಶನ ಮಾಡಿದ್ದಾರೆ.

TAGGED:The shooting of 'Majestic 2' movie hero introduction song was recently done by R.S. It was done in Gowda's studio
Share This Article
Facebook Twitter Copy Link Print
Previous Article ರಾಜ್ಯಪಾಲರ ಕೋಲಾರ ಪ್ರವಾಸ ರದ್ದು
Next Article ಬಿಎಂಟಿಸಿ ಕಂಡಕ್ಟರ್ ಪರೀಕ್ಷೆಯಲ್ಲಿ ನಕಲು: ಅಭ್ಯರ್ಥಿಗಳಿಂದಲೇ ಆರೋಪ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?