Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಪತಿ ದರ್ಶನ್ ಗಾಗಿ ವಿಜಯಲಕ್ಷ್ಮಿ ಏನೇನು ತಂದಿದ್ದರು?
ಪ್ರಮುಖಮನರಂಜನೆ

ಪತಿ ದರ್ಶನ್ ಗಾಗಿ ವಿಜಯಲಕ್ಷ್ಮಿ ಏನೇನು ತಂದಿದ್ದರು?

Share
1 Min Read
SHARE

newsics.com
ಬಳ್ಳಾರಿ ಜೈಲಿಗೆ ಸ್ಥಳಾಂತರಗೊಂಡಿರುವ ನಟ ದರ್ಶನ್ ಅನ್ನು ಕಾಣಲು ಪತ್ನಿ ವಿಜಯಲಕ್ಷ್ಮಿ ದರ್ಶನ್ ನಿನ್ನೆ ಬಳ್ಳಾರಿ ಜೈಲಿಗೆ ಆಗಮಿಸಿದ್ದರು. ಬರಬೇಕಾದರೆ ಪತಿಗಾಗಿ ಕೆಲವು ಅಗತ್ಯ ವಸ್ತುಗಳನ್ನು ಸಹ ತಂದಿದ್ದರು. ವಿಜಯಲಕ್ಷ್ಮಿ ಅವರನ್ನು ಒಳಗೆ ಬಿಡುವ ಮುನ್ನ ಪೊಲೀಸರು ಪರಿಶೀಲನೆ ಮಾಡಿ, ಅವರು ತಂದ ವಸ್ತುಗಳನ್ನು ಸಹ ಪರಿಶೀಲನೆ ಮಾಡಿದರು.

ವಿಜಯಲಕ್ಷ್ಮಿ ಅವರ ಆಗಮನದ ಬಗ್ಗೆ ಮಾತನಾಡಿದ ಪ್ರಿಸನ್ ಡಿಐಜಿ ಶೇಷ, ‘ವಿಜಯಲಕ್ಷ್ಮಿ ಅವರು ದರ್ಶನ್ಗಾಗಿ ಡ್ರೈ ಫ್ರೂಟ್ಸ್, ಸೋಪು, ಶಾಂಪು, ಪೇಸ್ಟುಗಳನ್ನು ತಂದಿದ್ದರು. ಬಟ್ಟೆಗಳನ್ನು ಸಹ ತಂದಿದ್ದರು. ಒಂದು ಬ್ಲಾಂಕೆಟ್ ತಂದಿದ್ದರು ಅದನ್ನು ನಾವು ವಾಪಸ್ ಕಳಿಸಿದ್ದೇವೆ. ಬೆಟ್ಶೀಟ್, ಹಾಸಿಗೆಗಳನ್ನು ಹೊರಗಿನಿಂದ ಕೊಡುವಂತಿಲ್ಲ. ಜೈಲಿನ ಹಾಸಿಗೆ ಬೆಡ್ಶೀಟ್ಗಳನ್ನೇ ಬಳಸಬೇಕಿರುತ್ತದೆ’ ಎಂದಿದ್ದಾರೆ

TAGGED:What did Vijayalakshmi bring for her husband Darshan?
Share This Article
Facebook Twitter Copy Link Print
Previous Article ಬಿಎಂಟಿಸಿ ಕಂಡಕ್ಟರ್ ಪರೀಕ್ಷೆಯಲ್ಲಿ ನಕಲು: ಅಭ್ಯರ್ಥಿಗಳಿಂದಲೇ ಆರೋಪ
Next Article ಅಪ್ರಾಪ್ತ ಬಾಲಕರು ಚುಡಾಯಿಸಿದ್ದರಿಂದ ನೊಂದ ಬಾಲಕಿ ನೇಣಿಗೆ ಶರಣು, ಗ್ರಾಮದಲ್ಲಿ ಬಿಗುವಿನ ವಾತಾವರಣ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?