ಪತಿ ದರ್ಶನ್ ಗಾಗಿ ವಿಜಯಲಕ್ಷ್ಮಿ ಏನೇನು ತಂದಿದ್ದರು?

newsics.com ಬಳ್ಳಾರಿ ಜೈಲಿಗೆ ಸ್ಥಳಾಂತರಗೊಂಡಿರುವ ನಟ ದರ್ಶನ್ ಅನ್ನು ಕಾಣಲು ಪತ್ನಿ ವಿಜಯಲಕ್ಷ್ಮಿ ದರ್ಶನ್ ನಿನ್ನೆ ಬಳ್ಳಾರಿ ಜೈಲಿಗೆ ಆಗಮಿಸಿದ್ದರು. ಬರಬೇಕಾದರೆ ಪತಿಗಾಗಿ ಕೆಲವು ಅಗತ್ಯ ವಸ್ತುಗಳನ್ನು ಸಹ ತಂದಿದ್ದರು. ವಿಜಯಲಕ್ಷ್ಮಿ ಅವರನ್ನು ಒಳಗೆ ಬಿಡುವ ಮುನ್ನ ಪೊಲೀಸರು ಪರಿಶೀಲನೆ ಮಾಡಿ, ಅವರು ತಂದ ವಸ್ತುಗಳನ್ನು ಸಹ ಪರಿಶೀಲನೆ ಮಾಡಿದರು. ವಿಜಯಲಕ್ಷ್ಮಿ ಅವರ ಆಗಮನದ ಬಗ್ಗೆ ಮಾತನಾಡಿದ ಪ್ರಿಸನ್ ಡಿಐಜಿ ಶೇಷ, ‘ವಿಜಯಲಕ್ಷ್ಮಿ ಅವರು ದರ್ಶನ್ಗಾಗಿ ಡ್ರೈ ಫ್ರೂಟ್ಸ್, ಸೋಪು, ಶಾಂಪು, ಪೇಸ್ಟುಗಳನ್ನು ತಂದಿದ್ದರು. ಬಟ್ಟೆಗಳನ್ನು ಸಹ … Continue reading ಪತಿ ದರ್ಶನ್ ಗಾಗಿ ವಿಜಯಲಕ್ಷ್ಮಿ ಏನೇನು ತಂದಿದ್ದರು?