Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಬೆಂಗಳೂರು ವಿಮಾನ ನಿಲ್ದಾಣದಲ್ಲಿ  3 ಕೋಟಿ ಮೌಲ್ಯದ ವಸ್ತು ವಶ
ಪ್ರಮುಖ

ಬೆಂಗಳೂರು ವಿಮಾನ ನಿಲ್ದಾಣದಲ್ಲಿ  3 ಕೋಟಿ ಮೌಲ್ಯದ ವಸ್ತು ವಶ

Share
1 Min Read
SHARE

newsics.com

ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ (ಕೆಐಎ) ಕಸ್ಟಮ್ಸ್ ಅಧಿಕಾರಿಗಳು ಕೇವಲ 8 ದಿನಗಳಲ್ಲಿ 3 ಕೋಟಿಗೂ ಅಧಿಕ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ಕಳ್ಳಸಾಗಣೆ ಮಾಡಲು ಯತ್ನಿಸಿದ 31 ಪ್ರಯಾಣಿಕರಿಂದ ಸಿಗರೇಟ್ ಮತ್ತು ಎಲೆಕ್ಟ್ರಾನಿಕ್ ಗ್ಯಾಜೆಟ್‌ಗಳನ್ನು ವಶಕ್ಕೆ ಪಡೆಯಲಾಗಿದೆ.

ಆಗಸ್ಟ್ 23 ಮತ್ತು 30 ರ ನಡುವೆ, ಥಾಯ್ಲೆಂಡ್, ಮಲೇಷ್ಯಾ, ಸಿಂಗಾಪುರ್ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್‌ನಿಂದ ಬೆಂಗಳೂರಿಗೆ ಆಗಮಿಸಿದ ಸುಮಾರು 31 ಪ್ರಯಾಣಿಕರಿಂದ 3 ಕೋಟಿಗೂ ಅಧಿಕ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.

ಪ್ರಯಾಣಿಕರ ರೂಪದಲ್ಲಿ ವಿದೇಶದಿಂದ ಭಾರೀ ಬೆಲೆ ಬಾಳುವ ವಸ್ತುಗಳನ್ನು ಈ ಆರೋಪಿಗಳು ಕದ್ದುಮುಚ್ಚಿ ಕಳ್ಳಸಾಗಣೆ ಮಾಡಲು ಪ್ರಯತ್ನಿಸುತ್ತಿರುವ ಶಂಕೆ ವ್ಯಕ್ತವಾಗಿದ್ದು ಪ್ರಯಾಣಿಕರ ವಿವರ, ಸುಳಿವು ಮತ್ತು ಇತರ ಆಧಾರದ ಮೇಲೆ ಅವರನ್ನು ತಡೆಹಿಡಿಯಲಾತು. ಬಳಿಕ ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿ ಅಕ್ರಮ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ.

TAGGED:3 crore worth of material seized at Bangalore airport
Share This Article
Facebook Twitter Copy Link Print
Previous Article ರೈಲ್ವೆಗೂ ಬಂತು ಮೆಟ್ರೋ ಮಾದರಿ ಕ್ಯೂಆರ್ ಕೋಡ್ ಟಿಕೆಟ್ ವ್ಯವಸ್ಥೆ
Next Article ಮಧ್ಯರಾತ್ರಿ ಹೇಗಿತ್ತು ನೋಡಿ ಕಿಚ್ಚನ ಬರ್ತ್ಡೇ ಸೆಲೆಬ್ರೇಷನ್

Popular Posts

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?