Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಅಭಿಮಾನಿಗಳ ಮುಂದೆಯೇ ಕೇಕ್ ಕತ್ತರಿಸಿದ ನಟ ಕಿಚ್ಚ ಸುದೀಪ್
ಪ್ರಮುಖಮನರಂಜನೆ

ಅಭಿಮಾನಿಗಳ ಮುಂದೆಯೇ ಕೇಕ್ ಕತ್ತರಿಸಿದ ನಟ ಕಿಚ್ಚ ಸುದೀಪ್

Share
1 Min Read
SHARE

newsics.com
ಬೆಂಗಳೂರು: ಇಂದು ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ನೆಚ್ಚಿನ ನಟನ ಹುಟ್ಟುಹಬ್ಬ ಆಚರಣೆ ಮಾಡಲು ಜಿಲ್ಲೆ ಜಿಲ್ಲೆಯಿಂದ ಸಾಕಷ್ಟು ಅಭಿಮಾನಿಗಳು ಬಂದಿದ್ದರು. ಜಯನಗರದ ಎಂಇಎಸ್ ಗ್ರೌಂಡ್ನಲ್ಲಿ ಅಭಿಮಾನಿಗಳಿಗಾಗಿಯೇ ಬರ್ತ್ ಡೇ ಕೇಕ್ ಕಟಿಂಗ್ ಹಮ್ಮಿಕೊಂಡಿದ್ದರು. ಹೀಗಾಗಿ ಇಂದು ಬೆಳಗ್ಗೆಯಿಂದಲೇ ಸಾವಿರಾರು ಅಭಿಮಾನಿಗಳು ಜಮಾಯಿಸಿದ್ದರು. ಕಿಚ್ಚ ಸುದೀಪ್ ಅವರು ಬಂದ ಕೂಡಲೃ ಕೇಕ್ ಕತ್ತರಿಸಿ ಸಂಭ್ರಮಿಸಿದ್ದಾರೆ.


ಇನ್ನು ಇದೇ ವೇಳೆ ಅಭಿಮಾನಿಗಳನ್ನು ಉದ್ದೇಶಿಸಿ ಮಾತನಾಡಿದ ಕಿಚ್ಚ ಸುದೀಪ್, ಅಭಿಮಾನಿಗಳು ತೋರಿಸೋ ಪ್ರೀತಿಯಿಂದ ನಾನು ಇವತ್ತು ಇಲ್ಲಿದ್ದೀನಿ. ಅಭಿಮಾನಿಗಳು ನಮ್ಮ ಪ್ರತಿಬಿಂಬ. ನಾನು ಹೋದಲ್ಲೆಲ್ಲಾ ತಲೆ ಎತ್ಕೊಂಡು ಓಡಾಡ್ತೀನಿ ಅಂದ್ರೆ ಅದಕ್ಕೆ ಅಭಿಮಾನಿಗಳೇ ಕಾರಣ. ಅಭಿಮಾನಿಗಳಿಗೆ ಕಳಂಕ ತರೋ ಕೆಲಸ ಮಾಡಲ್ಲ. ಬರೀ ಸಿನಿಮಾದಿಂದ ಹೀರೋ ಆಗೋಕೆ ಆಗಲ್ಲ. ವ್ಯಕ್ತಿತ್ವದಿಂದ ನಾವು ದೊಡ್ಡೋರು ಆಗೋಕೆ ಸಾಧ್ಯ.
ನಾವು ಬೆಳಗ್ಗೆ ಎದ್ದು ಮುಖಕ್ಕೆ ಮೇಕಪ್ ಹಾಕೋದೆ ನಿಮಗೋಸ್ಕರ. ಅಭಿಮಾನಿಗಳಿಂದ ಬರೋ ಕೂಗು ನನ್ನನ್ನು ತಗ್ಗಿಸಿ, ಬಗ್ಗಿಸಿ ಇರುವಂತೆ ಮಾಡುತ್ತೆ. ನನ್ನ ಫ್ಯಾನ್ಸ್ ಒಳ್ಳೆಯವ್ರು. ಅದಕ್ಕೆ ನಾನು ಒಳ್ಳೆಯವನಾಗಿದ್ದೇನೆ. ನನ್ನ ಅಭಿಮಾನಿಗಳಿಂದ ನಾನಿದ್ದೇನೆ. ಆದಷ್ಟು ಬೇಗ ಮ್ಯಾಕ್ಸ್ ರಿಲೀಸ್ ಡೇಟ್ ಹೇಳ್ತೀನಿ. ಮ್ಯಾಕ್ಸ್ ಸಿನಿಮಾ ತಡ ಆಯ್ತು.‌ ಆದ್ರೆ ಆದಷ್ಟು ಬೇಗ ಸಿನಿಮಾ ರಿಲೀಸ್ ಆಗುತ್ತೆ ಎಂದಿದ್ದಾರೆ.

ರೀಲ್ಸ್ ಮಾಡಿ ಬಹುಮಾನ ಗೆಲ್ಲಿ.. ಯಜಮಾನಿಯರಿಗೆ ಹೆಬ್ಬಾಳ್ಕರ್ ಹೊಸ ಆಫರ್!

ಬಿಗ್‌ಬಾಸ್‌ ಕನ್ನಡ 11ನೇ ಸೀಸನ್‌ ಮೊದಲ ಪ್ರೋಮೋ ರಿಲೀಸ್‌

TAGGED:Actor Kiccha Sudeep made the cake in front of the fans
Share This Article
Facebook Twitter Copy Link Print
Previous Article ಮಾನಸಿಕ ಒತ್ತಡದಿಂದ ಬಳಲುತ್ತಿದ್ದೀರಾ? ಈ ರೀತಿ ಮಾಡಿ
Next Article ಪ್ಯಾರಾಲಿಂಪಿಕ್ಸ್ ಪದಕ ಗೆದ್ದ 7 ತಿಂಗಳ ತುಂಬು ಗರ್ಭಿಣಿ

Popular Posts

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

You Might Also Like

ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?