ಡೊಳ್ಳು ಹೊಟ್ಟೆ ಸಮಸ್ಯೆಯೇ? ಇಲ್ಲಿದೆ ಸುಲಭ ಪರಿಹಾರ

newsics.com ಬೆಂಗಳೂರು: ಹೊಟ್ಟೆಯ ಬೊಜ್ಜನ್ನು ಕರಗಿಸಿಕೊಳ್ಳಲು ಸಹಾಯಕವಾಗಿರುವ ಕೆಲವು ಆರೋಗ್ಯಕರ ತರಕಾರಿ ಪಟ್ಟಿ ಇಲ್ಲಿವೆ ನೋಡಿ. ಹೊಟ್ಟೆಯ ಬೊಜ್ಜನ್ನು ಮತ್ತು ದೇಹದ ತೂಕವನ್ನು ಕಡಿಮೆ ಮಾಡುವಲ್ಲಿ ಸೋರೆಕಾಯಿ ಪ್ರಮುಖ ಪಾತ್ರ ವಹಿಸುತ್ತದೆ. ಇದು ಕಡಿಮೆ ಕ್ಯಾಲೋರಿ ಮತ್ತು ಹೆಚ್ಚಿನ ನೀರಿನ ಅಂಶವನ್ನು ಹೊಂದಿದೆ. ಸೋರೆಕಾಯಿ ತಿಂದರೆ ಹೊಟ್ಟೆ ತುಂಬಾ ಹೊತ್ತು ತುಂಬಿರುತ್ತದೆ. ಅಧಿಕ ತೂಕ ಹೊಂದಿರುವವರು ತಮ್ಮ ಆಹಾರದಲ್ಲಿ ಸೋರೆಕಾಯಿಯನ್ನು ಹೆಚ್ಚಾಗಿ ಸೇವಿಸಬೇಕು. ಸೌತೆಕಾಯಿ: ಸೌತೆಕಾಯಿಯಲ್ಲಿ ನೀರಿನಂಶ ಅಧಿಕವಾಗಿದೆ. ಇದು ದೇಹದಿಂದ ವಿಷವನ್ನು ಹೊರಹಾಕಲು ಸಹಾಯ ಮಾಡುತ್ತದೆ.ತೂಕ … Continue reading ಡೊಳ್ಳು ಹೊಟ್ಟೆ ಸಮಸ್ಯೆಯೇ? ಇಲ್ಲಿದೆ ಸುಲಭ ಪರಿಹಾರ