Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಬಿಲ್ಲ ರಂಗ ಬಾಷಾ ಫೋಸ್ಟರ್ ರಿವೀಲ್!; ಇದು 2209ರಲ್ಲಿ ನಡೆಯೋ ಕಥೆ
ಪ್ರಮುಖಮನರಂಜನೆ

ಬಿಲ್ಲ ರಂಗ ಬಾಷಾ ಫೋಸ್ಟರ್ ರಿವೀಲ್!; ಇದು 2209ರಲ್ಲಿ ನಡೆಯೋ ಕಥೆ

Share
1 Min Read
SHARE

newsics.com

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ (Sudeep) ಇಂದು ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಬಾದ್ ಷಾ ಬರ್ತಡೇ ಅಂಗವಾಗಿ ಬಹುನಿರೀಕ್ಷಿತ ಸಿನಿಮಾ ಬಿಲ್ಲ ರಂಗ ಬಾಷಾ ಟೈಟಲ್ ಲೋಗೋ ಹಾಗೂ ಕಾನ್ಸೆಪ್ಟ್ ವಿಡಿಯೋ ಝಲಕ್ ನ್ನು ಅಭಿಮಾನಿಗಳಿಗೆ ಉಡುಗೊರೆಯಾಗಿ ನೀಡಲಾಗಿದೆ. ಇದು 2209ರಲ್ಲಿ ನಡೆಯೋ ಕಥೆ ಅನ್ನೋದನ್ನು ರಿವೀಲ್ ಮಾಡಲಾಗಿದೆ. ಅಂದರೆ ಈ ಸಿನಿಮಾದಲ್ಲಿ ಭವಿಷ್ಯದ ಕಥೆಯನ್ನು ಹೇಳಲು ನಿರ್ದೇಶಕ ಅನೂಪ್ ಭಂಡಾರಿ ರೆಡಿ ಆಗಿದ್ದಾರೆ.

ನಿರೀಕ್ಷೆಗೆ ತಕ್ಕಂತೆ ಮೂಡಿಬಂದಿರುವ ಫಸ್ಟ್ ಝಲಕ್ ನಲ್ಲಿ ನಾನಾ ವಿಷಯಗಳನ್ನು ಅನೂಪ್ ಭಂಡಾರಿ ಕಟ್ಟಿಕೊಟ್ಟಿದ್ದಾರೆ. ಲಿಬರ್ಟಿ ಪ್ರತಿಮೆ, ಐಫೆಲ್ ಟವರ್ ಮತ್ತು ತಾಜ್ ಮಹಲ್ ನ್ನು ಬಿಲ್ಲ ರಂಗ ಭಾಷಾ ಗ್ಲಿಂಪ್ಸ್ ನಲ್ಲಿ ತೋರಿಸಿರುವ ಅವರು ಭವಿಷ್ಯದ ಕಥೆ ಹೇಳೋದಿಕ್ಕೆ ಹೊರಟ್ಟಿದ್ದಾರೆ.

ಸುದೀಪ್ ಅವರೇ ಹೇಳಿಕೊಂಡಿರುವಂತೆ ಅವರ ಸಿನಿಕರಿಯರ್ ನ ಬಹುದೊಡ್ಡ ಬಜೆಟ್ ಚಿತ್ರ ಇದಾಗಿದೆ. ಟಾಲಿವುಡ್ ಬ್ಲಾಕ್ ಬಸ್ಟರ್ ಹಿಟ್ ಸಿನಿಮಾ ಹನುಮಾನ್ ನಿರ್ಮಾಪಕರಾದ ನಿರಂಜನ್ ರೆಡ್ಡಿ ಹಾಗೂ‌ ಚೈತನ್ಯ ರೆಡ್ಡಿ ಬಿಲ್ಲ ರಂಗ ಬಾಷಾ ಚಿತ್ರಕ್ಕೆ ಹಣ ಹಾಕುತ್ತಿದ್ದಾರೆ. ತಮ್ಮದೇ ಪ್ರೈಮ್ ಶೋ ಎಂಟರ್ ಟೈನ್ಮೆಂಟ್ ಬ್ಯಾನರ್ ನಡಿ ಈ ಚಿತ್ರವನ್ನು ಅವರು ಅದ್ಧೂರಿಯಾಗಿ ನಿರ್ಮಾಣ ಮಾಡುತ್ತಿದ್ದಾರೆ. ಅಭಿಮಾನಿಗಳು “ಅಪ್‌ಡೇಟ್‌ ಬೇಕು ಬಾಸ್‌” ಎಂದು ಹೇಳುತ್ತಿದ್ದಾರೆ. “ಬಾಸ್‌ ಅಪ್‌ಡೇಟ್‌ ಬಾಸ್‌” “ಅಪ್‌ಡೇಟ್‌ ಬೇಕು ಬಾಸ್‌” ಎಂದೆಲ್ಲ ಧ್ವನಿ ಕೇಳುತ್ತಾರೆ. ತಕ್ಷಣ ವಿಡಿಯೋದಲ್ಲಿ ಅನೂಪ್‌ ಭಂಡಾರಿ ಅವರು ಪುಸ್ತಕ ಓದುವಂತೆ ಆ ಪುಸ್ತಕದಲ್ಲಿ ಬಿಲ್ಲ ರಂಗ ಬಾಷಾದ ಟೀಮ್‌ ಕುರಿತು ವಿವರವೂ ದೊರಕುತ್ತದೆ. “ಹನುಮಾನ್‌ ನಿರ್ಮಾಪಕರಿಂದ, ರಂಗಿತರಂಗ, ರಾಜರಥ ವಿಕ್ರಾಂತ್‌ ರೋಣ ನಿರ್ದೇಶಕರಿಂದ ಬಿಲ್ಲಾ ರಂಗ ಭಾಷಾ ಸಿನಿಮಾ” ಎಂಬ ಅಪ್‌ಡೇಟ್‌ ಅನ್ನು ಹಂಚಿಕೊಳ್ಳಲಾಗಿದೆ.

TAGGED:Billa Ranga Basha First Foster Revealed!; This is a story set in 2209
Share This Article
Facebook Twitter Copy Link Print
Previous Article ಗೆಜೆಟೆಡ್ ಪ್ರೊಬೇಷನರ್ಸ್ ಪರೀಕ್ಷೆ ಮರು ನಡೆಸಿ: KPSCಗೆ ಸಿದ್ದರಾಮಯ್ಯ ಆದೇಶ
Next Article 30 ದಿನಗಳಲ್ಲಿ ಸಕ್ಸಸ್ ಸಿಗಬೇಕಾ? ಈ 5 ವಿಷಯಗಳಿಗೆ ಗಮನ ಕೊಡಿ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?