Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಮುಸ್ಲಿಮರನ್ನು ಹುಡುಕಿ ಕೊಲ್ತೇವೆ ಎಂದ ಬಿಜೆಪಿ ಶಾಸಕ
ಪ್ರಮುಖ

ಮುಸ್ಲಿಮರನ್ನು ಹುಡುಕಿ ಕೊಲ್ತೇವೆ ಎಂದ ಬಿಜೆಪಿ ಶಾಸಕ

Share
0 Min Read
SHARE

newsics.com
ಮುಸ್ಲಿಮರನ್ನು ಹುಡುಕಿ ಕೊಲ್ಲುತ್ತೇವೆ ಎಂದು ಹೇಳಿಕೆ ನೀಡಿರುವ ಬಿಜೆಪಿ ಶಾಸಕ ನಿತೀಶ್ ರಾಣೆ ವಿರುದ್ಧ ಪ್ರಕರಣ ದಾಖಲಾಗಿದೆ.

ಮಹಾರಾಷ್ಟ್ರದ ಅಹ್ಮದ್ನಗರದಲ್ಲಿ ಈ ಘಟನೆ ನಡೆದಿದೆ. ಬಿಜೆಪಿ ಶಾಸಕರ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 302, 153 ಮತ್ತು ಇತರ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ನಿತೀಶ್ ರಾಣೆ ಅವರು ಕಾರ್ಯಕ್ರಮವೊಂದರಲ್ಲಿ ಮುಸ್ಲಿಮರಿಗೆ ಬಹಿರಂಗವಾಗಿ ಬೆದರಿಕೆ ಹಾಕಿದ್ದಾರೆ ಎಂದು ಟಿವಿ9 ಭಾರತ್ವರ್ಷ್ ವರದಿ ಮಾಡಿದೆ.

ಅವರ ವಿರುದ್ಧ ಎರಡು ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ. ಒಂದು ಪ್ರಕರಣ ಶ್ರೀರಾಮಪುರದಲ್ಲಿ ಮತ್ತು ಇನ್ನೊಂದು ತೋಪಖಾನಾ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

TAGGED:BJP MLA says they will find and kill Muslims
Share This Article
Facebook Twitter Copy Link Print
Previous Article ಮಧ್ಯರಾತ್ರಿ ಹೇಗಿತ್ತು ನೋಡಿ ಕಿಚ್ಚನ ಬರ್ತ್ಡೇ ಸೆಲೆಬ್ರೇಷನ್
Next Article ಪುಣೆಯಲ್ಲಿ NCPಯ ಮಾಜಿ ಕೌನ್ಸಿಲರ್ ಹತ್ಯೆ 

Popular Posts

Fast Track Court For Exam Paper Leak | ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳಿಗೆ ಫಾಸ್ಟ್ ಟ್ರ್ಯಾಕ್ ಕೋರ್ಟ್: ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ

1 Min Read

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read

Daily Horoscope ಇಂದಿನ ದಿನ ಭವಿಷ್ಯ – 23 ಜುಲೈ 2026

2 Min Read

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read

You Might Also Like

ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read
ಕರ್ನಾಟಕದೇಶಪ್ರಮುಖ

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read
ಕರ್ನಾಟಕದೇಶಪ್ರಮುಖ

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read
ಕರ್ನಾಟಕಪ್ರಮುಖ

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?