newsics.com
ಮುಂಬೈ: ದೀಪಿಕಾ ಪಡುಕೋಣೆ ಹಾಗೂ ರಣವೀರ್ ಸಿಂಗ್ ಮೊದಲ ಮಗುವಿನ ನಿರೀಕ್ಷಯಲ್ಲಿದ್ದಾರೆ.
ಲಂಡನ್ ನಲ್ಲಿ ಮಗುವಿಗೆ ಜನ್ಮ ನೀಡಲಿದ್ದಾರೆ ದೀಪಿಕಾ ಪಡುಕೋಣೆ.
ದೀಪಿಕಾ ಡಿಲೆವರಿಗಾಗಿ ಲಂಡನ್‌ಗೆ ಹೋಗ್ತಾರೆ ಅಂತಾ ಸುದ್ದಿ ಹರಿದಾಡ್ತಿತ್ತು. ಆದ್ರೆ, ಈ ಸುದ್ದಿ ಸುಳ್ಳು, ಸೌತ್ ಬಾಂಬೆಯಲ್ಲೇ ಹೆರಿಗೆ ಮಾಡಿಕೊಳ್ಳುತ್ತಿದ್ದಾರಂತೆ ದೀಪಿಕಾ.
ತಾಯಿತನದ ಕ್ಷಣವನ್ನ ಅನುಭವಿಸಲು ಈಗಿನಿಂದಲೇ ಕಾತುರದಿಂದ ಕಾಯ್ತಿದ್ದು, ಹೆರಿಗೆಗಾಗಿ ಲಂಡನ್‌ಗೆ ಹೋಗ್ತಿರುವ ಸುದ್ದಿ ಸುಳ್ಳುಂತೆ. ಇದೇ ಸೆಪ್ಟಂಬರ್‌ನಲ್ಲಿ ಮೊದಲ ಮಗುವಿನ ನಿರೀಕ್ಷಯಲ್ಲಿದೆ ರಣ್ವೀರ್ ಹಾಗೂ ದೀಪಿಕಾ ಜೋಡಿ.
ದೀಪಿಕಾ ಪಡುಕೋಣೆ 2025ರಲ್ಲಿ ಸಿನಿಮಾಗಳಲ್ಲಿ ತೊಡಗಿಸಿಕೊಳ್ಳಲಿದ್ದಾರಂತೆ.