ಲಂಡನ್‌ ನಲ್ಲಿ ಮಗುವಿಗೆ ಜನ್ಮ ನೀಡಲಿದ್ದಾರೆ ದೀಪಿಕಾ ಪಡುಕೋಣೆ

newsics.com ಮುಂಬೈ: ದೀಪಿಕಾ ಪಡುಕೋಣೆ ಹಾಗೂ ರಣವೀರ್ ಸಿಂಗ್ ಮೊದಲ ಮಗುವಿನ ನಿರೀಕ್ಷಯಲ್ಲಿದ್ದಾರೆ. ಲಂಡನ್‌ ನಲ್ಲಿ ಮಗುವಿಗೆ ಜನ್ಮ ನೀಡಲಿದ್ದಾರೆ ದೀಪಿಕಾ ಪಡುಕೋಣೆ. ದೀಪಿಕಾ ಡಿಲೆವರಿಗಾಗಿ ಲಂಡನ್‌ಗೆ ಹೋಗ್ತಾರೆ ಅಂತಾ ಸುದ್ದಿ ಹರಿದಾಡ್ತಿತ್ತು. ಆದ್ರೆ, ಈ ಸುದ್ದಿ ಸುಳ್ಳು, ಸೌತ್ ಬಾಂಬೆಯಲ್ಲೇ ಹೆರಿಗೆ ಮಾಡಿಕೊಳ್ಳುತ್ತಿದ್ದಾರಂತೆ ದೀಪಿಕಾ. ತಾಯಿತನದ ಕ್ಷಣವನ್ನ ಅನುಭವಿಸಲು ಈಗಿನಿಂದಲೇ ಕಾತುರದಿಂದ ಕಾಯ್ತಿದ್ದು, ಹೆರಿಗೆಗಾಗಿ ಲಂಡನ್‌ಗೆ ಹೋಗ್ತಿರುವ ಸುದ್ದಿ ಸುಳ್ಳುಂತೆ. ಇದೇ ಸೆಪ್ಟಂಬರ್‌ನಲ್ಲಿ ಮೊದಲ ಮಗುವಿನ ನಿರೀಕ್ಷಯಲ್ಲಿದೆ ರಣ್ವೀರ್ ಹಾಗೂ ದೀಪಿಕಾ ಜೋಡಿ. ದೀಪಿಕಾ ಪಡುಕೋಣೆ … Continue reading ಲಂಡನ್‌ ನಲ್ಲಿ ಮಗುವಿಗೆ ಜನ್ಮ ನೀಡಲಿದ್ದಾರೆ ದೀಪಿಕಾ ಪಡುಕೋಣೆ