Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಮಧ್ಯರಾತ್ರಿ ಹೇಗಿತ್ತು ನೋಡಿ ಕಿಚ್ಚನ ಬರ್ತ್ಡೇ ಸೆಲೆಬ್ರೇಷನ್
ಪ್ರಮುಖಮನರಂಜನೆ

ಮಧ್ಯರಾತ್ರಿ ಹೇಗಿತ್ತು ನೋಡಿ ಕಿಚ್ಚನ ಬರ್ತ್ಡೇ ಸೆಲೆಬ್ರೇಷನ್

Share
1 Min Read
SHARE

newsics.com
ಬರ್ತ್ಡೇ ದಿನ ಮಧ್ಯರಾತ್ರಿ ಯಾರೂ ಮನೆಯ ಬಳಿ ಬರಬೇಡಿ’ ಎಂದು ಕಿಚ್ಚ ಸುದೀಪ್ ಅವರು ಇತ್ತೀಚೆಗೆ ಕೇಳಿಕೊಂಡಿದ್ದರು. ಆದರೆ, ಫ್ಯಾನ್ಸ್ ಇವರ ಮಾತನ್ನು ಕೇಳಿಲ್ಲ. ಬೆಂಗಳೂರಿನ ಜೆಪಿ ನಗರದಲ್ಲಿ ಇರುವ ಸುದೀಪ್ ಮನೆ ಸಮೀಪ ಫ್ಯಾನ್ಸ್ ನೆರೆದಿದ್ದಾರೆ. ಸುದೀಪ್ ಅವರು ಅನಿವಾರ್ಯವಾಗಿ ಮನೆಯ ಹೊರಗೆ ಬಂದಿದ್ದಾರೆ. ಅಭಿಮಾನಿಗಳತ್ತ ಅವರು ಕೈ ಬೀಸಿದ್ದಾರೆ.

ಕಿಚ್ಚ ಸುದೀಪ್ ಅವರ ಜನ್ಮದಿನದ ಪ್ರಯುಕ್ತ ಇಂದು ಬೆಂಗಳೂರಿನ ಜಯನಗರದಲ್ಲಿರುವ ಎಂಇಎಸ್ ಮೈದಾನದಲ್ಲಿ ಫ್ಯಾನ್ಸ್ ಭೇಟಿಗೆ ಸಮಯ ನಿಗದಿ ಆಗಿದೆ. ಕಿಚ್ಚ ಸುದೀಪ್ ಅವರನ್ನು ನೋಡಲು ಈಗಾಗಲೇ ಸಾವಿರಾರು ಸಂಖ್ಯೆಯಲ್ಲಿ ಫ್ಯಾನ್ಸ್ ನೆರೆದಿದ್ದರು. ಫ್ಯಾನ್ಸ್ಗೆ ವಿಶೇಷವಾಗಿ ಊಟದ ವ್ಯವಸ್ಥೆ ಕೂಡ ಮಾಡಲಾಗಿದೆ.

TAGGED:Kich's birthday celebrationSee how it was at midnight
Share This Article
Facebook Twitter Copy Link Print
Previous Article ಬೆಂಗಳೂರು ವಿಮಾನ ನಿಲ್ದಾಣದಲ್ಲಿ  3 ಕೋಟಿ ಮೌಲ್ಯದ ವಸ್ತು ವಶ
Next Article ಮುಸ್ಲಿಮರನ್ನು ಹುಡುಕಿ ಕೊಲ್ತೇವೆ ಎಂದ ಬಿಜೆಪಿ ಶಾಸಕ

Popular Posts

Daily Horoscope ಇಂದಿನ ದಿನ ಭವಿಷ್ಯ – 23 ಜುಲೈ 2026

2 Min Read

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read

Today Gold Rates In Bangalore| ಬೆಂಗಳೂರು ಚಿನ್ನ-ಬೆಳ್ಳಿ ದರ ಇಂದು: ಚಿನ್ನ ಸ್ಥಿರ, ಬೆಳ್ಳಿ ದರದಲ್ಲಿ ಅಲ್ಪ ಬದಲಾವಣೆ

2 Min Read

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read

You Might Also Like

ಕರ್ನಾಟಕದೇಶಪ್ರಮುಖ

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read
ಕರ್ನಾಟಕಪ್ರಮುಖ

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read
ಜ್ಯೋತಿಷ್ಯಪ್ರಮುಖ

These Zodiac Signs Should Avoid Wearing Silver ಈ ರಾಶಿಯವರು ಬೆಳ್ಳಿ ಧರಿಸಲೇ ಬಾರದು! ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ?

1 Min Read
ದೇಶಪ್ರಮುಖ

Sonum Wangchuk Hunger Protest | ಸೋನಂ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಅಂತ್ಯಕ್ಕೆ ಮೂರು ಷರತ್ತುಗಳು ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?