Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > ಡೆಂಗ್ಯೂವನ್ನು ‘ಸಾಂಕ್ರಾಮಿಕ ಕಾಯಿಲೆ’ ಎಂದು ಘೋಷಿಸಿದ ಸರ್ಕಾರ
ಕರ್ನಾಟಕಪ್ರಮುಖ

ಡೆಂಗ್ಯೂವನ್ನು ‘ಸಾಂಕ್ರಾಮಿಕ ಕಾಯಿಲೆ’ ಎಂದು ಘೋಷಿಸಿದ ಸರ್ಕಾರ

Share
1 Min Read
SHARE

newsics.com

ಬೆಂಗಳೂರು: ರಾಜ್ಯದಲ್ಲಿ ಡೆಂಗ್ಯೂ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಪಣತೊಟ್ಟಿದ್ದು, ಈ ಹಿನ್ನಲೆ ಡೆಂಗ್ಯೂ ವನ್ನು ಸಾಂಕ್ರಾಮಿಕ ಕಾಯಿಲೆ ಎಂದು ಸರ್ಕಾರ ಘೋಷಿಸಿದೆ.

ಇನ್ನು ಮುಂದೆ ನೈರ್ಮಲ್ಯ(ಸ್ವಚ್ಚತೆ) ಕಾಪಾಡದವರಿಗೆ ದಂಡ ಬೀಳಲಿದೆ. ಹೌದು, ಸಾಂಕ್ರಾಮಿಕ ರೋಗ ನಿಯಂತ್ರಣ ಕಾಯ್ದೆ 2020ಕ್ಕೆ ತಿದ್ದುಪಡಿ ಮಾಡಿ ಆಗಸ್ಟ್ 31ರ ಕರ್ನಾಟಕ ಗೆಜೆಟ್ನಲ್ಲಿ ಅಧಿಸೂಚನೆ ಹೊರಡಿಸಲಾಗಿದೆ. ಮನೆ, ಖಾಲಿ ಜಾಗ, ಕಟ್ಟಡದ ಬಳಿ ಸ್ವಚ್ಛತೆ ಕಾಪಾಡಬೇಕು. ಸೊಳ್ಳೆ ಸಂತಾನೋತ್ಪತ್ತಿ ಹರಡಲು ಅವಕಾಶ ನೀಡದಂತೆ ಕ್ರಮವಹಿಸಬೇಕು. ಒಂದು ವೇಳೆ ನಿಯಮ ಉಲ್ಲಂಘಿಸಿದರೆ ಮಾಲೀಕರಿಗೆ ದಂಡ ವಿಧಿಸಬಹುದಾಗಿದೆ.

ನಿಯಮಗಳು ಹೀಗಿವೆ

  • ಸೊಳ್ಳೆಗಳ ಸಂತಾನೋತ್ಪತ್ತಿ ಹರಡಲು ಅವಕಾಶ ನೀಡದಂತೆ ಕ್ರಮ ಕೈಗೊಳ್ಳಬೇಕು.
  • ಆಯಾ ಜಾಗದ ಮಾಲೀಕರು ಸೊಳ್ಳೆ ಬಾರದಂತೆ ಕ್ರಮ ವಹಿಸಬೇಕು.
  • ನಿಯಮವನ್ನು ಉಲ್ಲಂಘಿಸಿದವರಿಗೆ ದಂಡ ವಿಧಿಸಲಾಗುವುದು.
  • ನಿವೇಶನ ಅಥವಾ ಖಾಲಿ ಜಾಗದಲ್ಲಿ ನೀರು ನಿಲ್ಲದಂತೆ ಕ್ರಮ ವಹಿಸಬೇಕು. ಆ ರೀತಿ ಕಂಡು ಬಂದರೆ ನೋಟೀಸ್ ನೀಡಬೇಕು.
  • 24 ಗಂಟೆಯಲ್ಲಿ ಕ್ರಮ ಕೈಗೊಳ್ಳುವಂತೆ ಸೂಚನೆ.
  • ಸ್ವತ್ತಿನ ಮಾಲೀಕರು ನಿಗಾ ವಹಿಸಿದೆ ಇದ್ದರೆ, ಸಂಬಂಧ ಪಟ್ಟ ಅಧಿಕಾರಿ ಸೊಳ್ಳೆ ಉತ್ಪತ್ತಿಯಾಗದಂತೆ ಕ್ರಮ ವಹಿಸಬೇಕು.
  • ರಾಸಾಯನಿಕವನ್ನು ಸಿಂಪಡಿಸಬೇಕು. ಇದಕ್ಕೆ ಖರ್ಚಾದ ವೆಚ್ಚವನ್ನು ಸಂಬಂಧ ಪಟ್ಟವರು ನೀಡುವಂತೆ ಕ್ರಮ ವಹಿಸಬೇಕು.
  • ಬಿಬಿಎಂಪಿ ಹಾಗೂ ಮಂಗಳೂರಿನಲ್ಲಿ ತೆರೆದ ಸ್ಥಳದಲಿ ನಿಂತ ನೀರನ್ನ ತೆರವುಗೊಳಿಲು ಆಯಾ ಮಾಲೀಕರೇ ಹೊಣೆ ಸೊಳ್ಳೆ ಉತ್ಪತ್ತಿಯಾಗುವ ಸ್ಥಳವನ್ನ ಅಧಿಕಾರಿಗಳು ಪರಿಶೀಲನೆ ನಡೆಸಬೇಕು.

ಇನ್ನು ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಡೆಂಗ್ಯೂ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಈ ಹಿನ್ನೆಲೆ ಕಳೆದ ಆಗಸ್ಟ್ 26 ರಂದು ಸೊಳ್ಳೆಗಳ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಓವಿ ಟ್ರ್ಯಾಪ್ ಅಳವಡಿಕೆಗೆ ಮುಂದಾಗಿತ್ತು. ಓವಿ ಟ್ರ್ಯಾಪ್ ಅಳವಡಿಕೆಗೆ ಮಾಗಡಿ ರಸ್ತೆಯ ಗೋಪಾಲಪುರದಲ್ಲಿ ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಚಾಲನೆ ನೀಡಿದ್ದರು. ಇದೀಗ ಡೆಂಗ್ಯೂವನ್ನು ಸಾಂಕ್ರಾಮಿಕ ಕಾಯಿಲೆ ಎಂದು ಸರ್ಕಾರ ಘೋಷಿಸಿ, ಅದರ ನಿಯಂತ್ರಣಕ್ಕೆ ಪಣತೊಟ್ಟಿದೆ

TAGGED:Dengue has been declared an 'epidemic' by the government
Share This Article
Facebook Twitter Copy Link Print
Previous Article ರಕ್ಷಣಾ ಕಾರ್ಯಾಚರಣೆ ವೇಳೆ ಸೇನಾ ಹೆಲಿಕಾಪ್ಟರ್ ಪತನ: ಮೂವರಿಗಾಗಿ ಶೋಧ
Next Article ಕನ್ನಡದಲ್ಲೂ ಹೇಮಾ ಸಮಿತಿಯಂತಹ ಕಮಿಟಿ ಅವಶ್ಯ: ಶ್ರುತಿ ಹರಿಹರನ್

Popular Posts

CJP protest effect ಕೇಂದ್ರ ಶಿಕ್ಷಣ ಇಲಾಖೆಯಲ್ಲಿ ಭಾರೀ ಬದಲಾವಣೆ: ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ವರ್ಗಾವಣೆ!

1 Min Read

cockroach fighters new technology ಜಿರಳೆ ಹೋರಾಟಗಾರರು ಹೊಸ ತಂತ್ರಜ್ಞಾನ ಬಳಸಿದ್ರಾ? ಈ ಆ್ಯಪ್‌ಗೆ ಸಿಮ್ ಬೇಡ, ಇಂಟರ್‌ನೆಟ್ಟೂ ಬೇಡ! ಪೊಲೀಸರು ಕಂಗಾಲು

5 Min Read

Health ರಾತ್ರಿ ಮಲಗುವ ಮುನ್ನ ಮೊಬೈಲ್ ಸ್ಕ್ರೋಲಿಂಗ್ ಮಾಡಿದರೆ ಭಾರೀ ಅಪಾಯ!

1 Min Read

Big demolition ಅತಿ ಎತ್ತರದ, 200 ಕೋಟಿ ವೆಚ್ಚದ ಕಟ್ಟಡ ತೆರವಿಗೆ GBA ನಿರ್ಧಾರ: ಉದ್ಘಾಟನೆಗೂ ಮುನ್ನವೇ ಡೆಮಾಲಿಷನ್!

2 Min Read

You Might Also Like

ಕರ್ನಾಟಕದೇಶಪ್ರಮುಖವೈರಲ್

Surprise Gift ಆಫೀಸ್ ಫ್ಲೋರ್‌ನಲ್ಲೇ ಸ್ಕೂಟರ್ ರೈಡ್ ಮಾಡಿದ ಬಾಸ್! ಅತ್ಯುತ್ತಮ ಉದ್ಯೋಗಿಗೆ ಸರ್ಪ್ರೈಸ್ ಗಿಫ್ಟ್, ವಿಡಿಯೋ ನೋಡಿ

1 Min Read
ದೇಶಕರ್ನಾಟಕಪ್ರಮುಖ

Nandini Ghee, Butter costly ಜನರಿಗೆ ಮತ್ತೊಂದು ಶಾಕ್: ನಂದಿನಿ ಬೆಣ್ಣೆ, ತುಪ್ಪವೂ ದುಬಾರಿ, ನಾಳೆಯಿಂದಲೇ ಜಾರಿ

1 Min Read
ದೇಶಪ್ರಮುಖ

ಜಂತರ್ ಮಂತರ್ ಸುತ್ತ 1.5 ಕಿಮೀ ವ್ಯಾಪ್ತಿಯಲ್ಲಿ ಮೊಬೈಲ್ ಇಂಟರ್ನೆಟ್ ಸೇವೆ ಬಂದ್!

1 Min Read
ಕರ್ನಾಟಕಪ್ರಮುಖ

Sexual abuse of minors ಗೋಕಾಕ್ ಕೋಚಿಂಗ್ ಸೆಂಟರ್ ಶಿಕ್ಷಕನಿಂದ ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿ ಬಂಧನ,

1 Min Read

Social Networks

Facebook-f Instagram Twitter
Welcome Back!

Sign in to your account

Lost your password?