newsics.com ನವದೆಹಲಿ: ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ವಿಚಾರವಾಗಿ ದೇಶಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿದ್ದ ಕೋಲ್ಕತಾದ RG Kar ಆಸ್ಪತ್ರೆಯ ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್ ರನ್ನು CBI ಅಧಿಕಾರಿಗಳು ಸೋಮವಾರ ಬಂಧಿಸಿದ್ದಾರೆ. ಈ ಮೂಲಕ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರ ಸಂಕಷ್ಟ ಇನ್ನಷ್ಟು ಹೆಚ್ಚಾಗಿದೆ. ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನಡೆದ ಹಣಕಾಸು ಅವ್ಯವಹಾರದ ಆರೋಪದ ಮೇರೆಗೆ ಸಂದೀಪ್ ಘೋಷ್‌ರನ್ನು ಸಿಬಿಐ ಬಂಧಿಸಿದೆ. ಸಿಬಿಐ ಇತ್ತೀಚೆಗೆ ಘೋಷ್ ಅವರ ಅಧಿಕಾರಾವಧಿಯಲ್ಲಿ ಅಕ್ರಮಗಳ ವಿರುದ್ಧ ಎಫ್ಐಆರ್ … Continue reading ವೈದ್ಯೆ ಹತ್ಯಾಚಾರ: ಕೋಲ್ಕತಾದ ಆರ್.ಜಿ.ಕರ್ ಆಸ್ಪತ್ರೆ ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್ ಬಂಧನ, ಸಿಎಂ ಮಮತಾಗೆ ಹೆಚ್ಚಿದ ಸಂಕಷ್ಟ
Copy and paste this URL into your WordPress site to embed
Copy and paste this code into your site to embed