Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬೆಂಗಳೂರಿಗೂ ಬಂತು ಜರ್ಮನಿ Flixbus; 33 ನಗರಗಳಿಗೆ ಬಸ್ ಸಂಚಾರ
ಕರ್ನಾಟಕ

ಬೆಂಗಳೂರಿಗೂ ಬಂತು ಜರ್ಮನಿ Flixbus; 33 ನಗರಗಳಿಗೆ ಬಸ್ ಸಂಚಾರ

Share
1 Min Read
SHARE

newsics.com

ಬೆಂಗಳೂರು:ಜಾಗತಿಕ ಬ್ರ್ಯಾಂಡ್ ಆಗಿರುವ ಜರ್ಮನಿಯ ಫ್ಲಿಕ್ಸ್‌ಬಸ್, ದಕ್ಷಿಣ ಭಾರತಕ್ಕೂ ತನ್ನ ಸೇವೆಯನ್ನು ವಿಸ್ತರಿಸಿದ್ದು, ರಾಜಧಾನಿ ಬೆಂಗಳೂರಿನಿಂದ 33 ನಗರಗಳಿಗೆ Flixbus ಸಂಚರಿಸಲಿವೆ.
ಬೆಂಗಳೂರಿನಿಂದ ಚೆನ್ನೈ ಮತ್ತು ಹೈದರಾಬಾದ್‌ ಮಾರ್ಗಗಳಲ್ಲಿ ಸಂಚರಿಸುವ ಫ್ಲಿಕ್ಸ್‌ ಬಸ್ ಗಳಿಗೆ ಭಾರಿ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಕರ್ಯ ಅಭಿವೃದ್ಧಿ ಸಚಿವ ಎಂಬಿ ಪಾಟೀಲ್‌ ಮಂಗಳವಾರ ಹಸಿರು ನಿಶಾನೆ ತೋರಿದರು.

ಫ್ಲಿಕ್ಸ್‌ಬಸ್ ಇಂಡಿಯಾದ ವ್ಯವಸ್ಥಾಪಕ ನಿರ್ದೇಶಕ ಸೂರ್ಯ ಖುರಾನಾ ಮಾತನಾಡಿ, “ಉತ್ತರ ಭಾರತದ ಕಾರ್ಯಾಚರಣೆಗಳ ಯಶಸ್ಸಿನ ನಂತರ, ದಕ್ಷಿಣ ಭಾರತಕ್ಕೆ ವಿಸ್ತರಿಸುವುದು ನಮ್ಮ ಉದ್ದೇಶವಾಗಿತ್ತು. ಈ ವಿಸ್ತರಣೆಯು ಹೊಸ ಮಾರ್ಗಗಳ ಬಗ್ಗೆ ಮಾತ್ರವಲ್ಲ, ಇದು ಫ್ಲಿಕ್ಸ್‌ಬಸ್‌ನೊಂದಿಗೆ ಸ್ಥಳೀಯ ನಿರ್ವಾಹಕರನ್ನು ಸಬಲೀಕರಣಗೊಳಿಸಲಿದೆ ಮತ್ತು ಡಿಜಿಟಲ್ ಪ್ಲಾಟ್‌ಫಾರ್ಮ್, ಪ್ರಯಾಣಿಕರಿಗೆ ತಡೆರಹಿತ ಪ್ರಯಾಣವನ್ನು ಖಾತ್ರಿಪಡಿಸುತ್ತದೆ ಎಂದರು.

TAGGED:Bengalurubuscitiesflixbus
Share This Article
Facebook Twitter Copy Link Print
Previous Article 2023 ರ ವಿಧಾನಸಭೆ ಚುನಾವಣೆ: ಕುಣಿಗಲ್ ಶಾಸಕ ರಂಗನಾಥ್ ಆಯ್ಕೆ ಅಸಿಂಧು ಕೋರಿ ಸುಪ್ರೀಂಗೆ ಬಿಜೆಪಿ ಅರ್ಜಿ,ನೋಟಿಸ್ ಜಾರಿ
Next Article ರಾಜ್ಯಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿ ಪ್ರಕಟ

Popular Posts

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read

You Might Also Like

ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read
ಪ್ರಮುಖಕರ್ನಾಟಕ

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?