ಬೆಂಗಳೂರಿಗೂ ಬಂತು ಜರ್ಮನಿ Flixbus; 33 ನಗರಗಳಿಗೆ ಬಸ್ ಸಂಚಾರ
newsics.com ಬೆಂಗಳೂರು:ಜಾಗತಿಕ ಬ್ರ್ಯಾಂಡ್ ಆಗಿರುವ ಜರ್ಮನಿಯ ಫ್ಲಿಕ್ಸ್‌ಬಸ್, ದಕ್ಷಿಣ ಭಾರತಕ್ಕೂ ತನ್ನ ಸೇವೆಯನ್ನು ವಿಸ್ತರಿಸಿದ್ದು, ರಾಜಧಾನಿ ಬೆಂಗಳೂರಿನಿಂದ 33 ನಗರಗಳಿಗೆ Flixbus ಸಂಚರಿಸಲಿವೆ. ಬೆಂಗಳೂರಿನಿಂದ ಚೆನ್ನೈ ಮತ್ತು ಹೈದರಾಬಾದ್ ಮಾರ್ಗಗಳಲ್ಲಿ ಸಂಚರಿಸುವ ಫ್ಲಿಕ್ಸ್ ಬಸ್ ಗಳಿಗೆ ಭಾರಿ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಕರ್ಯ ಅಭಿವೃದ್ಧಿ ಸಚಿವ ಎಂಬಿ ಪಾಟೀಲ್ ಮಂಗಳವಾರ ಹಸಿರು ನಿಶಾನೆ ತೋರಿದರು. ಫ್ಲಿಕ್ಸ್‌ಬಸ್ ಇಂಡಿಯಾದ ವ್ಯವಸ್ಥಾಪಕ ನಿರ್ದೇಶಕ ಸೂರ್ಯ ಖುರಾನಾ ಮಾತನಾಡಿ, “ಉತ್ತರ ಭಾರತದ ಕಾರ್ಯಾಚರಣೆಗಳ ಯಶಸ್ಸಿನ ನಂತರ, ದಕ್ಷಿಣ ಭಾರತಕ್ಕೆ … Continue reading ಬೆಂಗಳೂರಿಗೂ ಬಂತು ಜರ್ಮನಿ Flixbus; 33 ನಗರಗಳಿಗೆ ಬಸ್ ಸಂಚಾರ
Copy and paste this URL into your WordPress site to embed
Copy and paste this code into your site to embed