ಮಾಜಿ ಸಚಿವ ಸುರೇಶ್ ಕುಮಾರ್ ಆರೋಗ್ಯದಲ್ಲಿ ಏರುಪೇರು,ಆಸ್ಪತ್ರೆಗೆ ದಾಖಲು
newsics.com ಬೆಂಗಳೂರು: ಬೆಂಗಳೂರಿನ ರಾಜಾಜಿನಗರ ಕ್ಷೇತ್ರದ ಹಾಲಿ ಬಿಜೆಪಿ ಶಾಸಕ ಸುರೇಶ್ ಕುಮಾರ್ ಅವರು ಅನಾರೋಗ್ಯಕ್ಕೆ ಒಳಗಾಗಿದ್ದಾರೆ. ಕಳೆದ 4 ದಿನಗಳ ಹಿಂದೆ ಜ್ವರ ಕಾಣಿಸಿಕೊಂಡಿದ್ದು, ಇಂದು ಮತ್ತಷ್ಟು ಅನಾರೋಗ್ಯಗೊಂಡಿರೋದ್ರಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸದ್ಯ ಅವರು ಬೆಂಗಳೂರಿನ ಶೇಷಾದ್ರಿಪುರಂನಲ್ಲಿರೋ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ. ಕೆಲ ದಿನಗಳಿಂದ ಬಹಳ ಆಯಾಸಗೊಂಡಿದ್ದ ಸುರೇಶ್ ಕುಮಾರ್ ಅವರು ಅಪರೂಪದ ಜ್ವರಕ್ಕೆ ತುತ್ತಾಗಿದ್ದಾರೆ ಎಂದು ತಿಳಿದುಬಂದಿದೆ. ಮೈಸೂರು ಪಾದಯಾತ್ರೆ ಬಳಿಕ, ತಿರುಪತಿ ಪ್ರವಾಸ ಮಾಡಿದ್ದ ಸುರೇಶ್ ಕುಮಾರ್ಗೆ ಕಳೆದ ನಾಲ್ಕು … Continue reading ಮಾಜಿ ಸಚಿವ ಸುರೇಶ್ ಕುಮಾರ್ ಆರೋಗ್ಯದಲ್ಲಿ ಏರುಪೇರು,ಆಸ್ಪತ್ರೆಗೆ ದಾಖಲು
Copy and paste this URL into your WordPress site to embed
Copy and paste this code into your site to embed