Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಯಶವಂತಪುರ – ಹೊಸೂರು ಮಾರ್ಗ ಪ್ರಯಾಣ ಮಾಡೋರಿಗೆ  ಗುಡ್‌ನ್ಯೂಸ್‌!
ಕರ್ನಾಟಕಪ್ರಮುಖ

ಯಶವಂತಪುರ – ಹೊಸೂರು ಮಾರ್ಗ ಪ್ರಯಾಣ ಮಾಡೋರಿಗೆ  ಗುಡ್‌ನ್ಯೂಸ್‌!

Share
1 Min Read
SHARE

newsics.com

ಬೆಂಗಳೂರು: ಯಶವಂತಪುರದಿಂದ ಹೊಸೂರಿಗೆ ಹೋಗಲು ಗಂಟೆಗಟ್ಟಲೇ ಪ್ರಯಾಣಿಸಬೇಕು. ಆದರೆ, ಇನ್ಮುಂದೆ ಇದಕ್ಕೆ ಬ್ರೇಕ್ ಬೀಳಲಿದೆ. ಯಶವಂತಪುರ-ಹೊಸೂರು ಮಧ್ಯೆ ಮೆಮು ರೈಲು ಸಂಚಾರಕ್ಕೆ ಭಾರತೀಯ ರೈಲ್ವೆ ಇಲಾಖೆ ಅನುಮೋದನೆ ನೀಡಿದೆ.

ರೈಲು ಸಂಖ್ಯೆ 06203 (66563) ಯಶವಂತಪುರ – ಹೊಸೂರು ಮೆಮು ರೈಲು ಬೆಳಗ್ಗೆ 10.45ಕ್ಕೆ ಯಶವಂತಪುರದಿಂದ ಹೊರಟು ಮಧ್ಯಾಹ್ನ 12.30ಕ್ಕೆ ಹೊಸೂರು ತಲುಪಲಿದೆ. ರೈಲು ಸಂಖ್ಯೆ 06204 (66564) ಹೊಸೂರು – ಯಶವಂತಪುರ ಮೆಮು ರೈಲು ಮಧ್ಯಾಹ್ನ 3.20ಕ್ಕೆ ಹೊಸೂರಿನಿಂದ ಹೊರಟು ಸಂಜೆ 5.15ಕ್ಕೆ ಯಶವಶವಂತಪುರ ತಲುಪಲಿದೆ.

ಹೊಸೂರು – ಯಶವಂತಪುರ ಮೆಮು ರೈಲು ಹೆಬ್ಬಾಳ, ಬಾಣಸವಾಡಿ, ಬೆಳ್ಳಂದೂರು ರಸ್ತೆ, ಕಾರ್ಮೆಲರಾಂ, ಹೀಲಲಿ, ಆನೆಕಲ್ ರಸ್ತೆಯಲ್ಲಿ ನಿಲ್ಲುತ್ತದೆ. ಭಾನುವಾರ ಹೊರತುಪಡಿಸಿ ವಾರದ 6 ದಿನಗಳಲ್ಲಿ ತುಮಕೂರು-ಯಶವಂತಪುರ ಮಾರ್ಗದಲ್ಲಿ ಈ ಮೆಮು ರೈಲು ಚಲಿಸಲಿದೆ

TAGGED:Green signal for Yashwantpur – Hosur MEMU train traffic
Share This Article
Facebook Twitter Copy Link Print
Previous Article ಬೆಂಗಳೂರಿನ ಗಣೇಶೋತ್ಸವಕ್ಕೆ ಖಾಕಿ ಪಡೆ ಅಲರ್ಟ್; 3 ರೀತಿ ಪ್ರದೇಶ ಗುರುತಿಸಿದ ಪೊಲೀಸರು
Next Article ದರ್ಶನ್ ಪ್ರಕರಣದ ಬಗ್ಗೆ ಬಿ ದಯಾನಂದ್ ಮಹತ್ವದ ಹೇಳಿಕೆ

Popular Posts

Nandini Ghee, Butter costly ಜನರಿಗೆ ಮತ್ತೊಂದು ಶಾಕ್: ನಂದಿನಿ ಬೆಣ್ಣೆ, ತುಪ್ಪವೂ ದುಬಾರಿ, ನಾಳೆಯಿಂದಲೇ ಜಾರಿ

1 Min Read

ಜಂತರ್ ಮಂತರ್ ಸುತ್ತ 1.5 ಕಿಮೀ ವ್ಯಾಪ್ತಿಯಲ್ಲಿ ಮೊಬೈಲ್ ಇಂಟರ್ನೆಟ್ ಸೇವೆ ಬಂದ್!

1 Min Read

Sexual abuse of minors ಗೋಕಾಕ್ ಕೋಚಿಂಗ್ ಸೆಂಟರ್ ಶಿಕ್ಷಕನಿಂದ ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿ ಬಂಧನ,

1 Min Read

Smart phones expensive ದುಬಾರಿಯಾಗಲಿವೆ ಮೊಬೈಲ್, ಲ್ಯಾಪ್‌ಟಾಪ್! ಮತ್ತೆ ಶೇ.10-15ರಷ್ಟು ಹೆಚ್ಚಳ ಸಾಧ್ಯತೆ

1 Min Read

You Might Also Like

ಕರ್ನಾಟಕಪ್ರಮುಖ

Newborn baby killed ಹೆಣ್ಣುಮಗುವೆಂಬ ಕಾರಣಕ್ಕೆ 13 ದಿನಗಳ ಹಸುಗೂಸನ್ನು ಸಂಪ್‌ಗೆಸೆದು ಕೊಂದ ತಂದೆ!

1 Min Read
ಕರ್ನಾಟಕದೇಶಪ್ರಮುಖ

Blackmail by young woman ಹಣಕ್ಕಾಗಿ‌ ಬೆತ್ತಲಾದ ಬೆಂಗಳೂರು ಯುವತಿ! ಯುವ ಕ್ರಿಕೆಟಿಗನನ್ನೂ ನಗ್ನಗೊಳಿಸಿ ಬ್ಲ್ಯಾಕ್‌ಮೇಲ್!

2 Min Read
ದೇಶಪ್ರಮುಖ

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read
ಕರ್ನಾಟಕಪ್ರಮುಖ

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?