Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಕನ್ನಡದ ಹೊಸ ಕ್ರಶ್ ಅಂತೆ ಇವರು! ಸಖತ್ ಬ್ಯೂಟಿಫುಲ್
ಮನರಂಜನೆ

ಕನ್ನಡದ ಹೊಸ ಕ್ರಶ್ ಅಂತೆ ಇವರು! ಸಖತ್ ಬ್ಯೂಟಿಫುಲ್

Share
2 Min Read
SHARE

newsics.com

ಸ್ಯಾಂಡಲ್ ವುಡ್ ನಲ್ಲಿ ಹೊಸ ಹೊಸ ನಟಿಯರು ಬರುತ್ತಲೇ ಇರುತ್ತಾರೆ. ಕೆಲವರು ಬೇಗನೆ ಕ್ಲಿಕ್ ಆಗುತ್ತಾರೆ. ಕೆಲವರು ಎಷ್ಟೇ ಸಿನಿಮಾ ಮಾಡಿದರೂ ಕ್ಲಿಕ್ ಆಗಲ್ಲ. ಅವರಿಗೆ ಬ್ರೇಕ್ ಎನ್ನುವಂತಹ ಸಿನಿಮಾ ಕೂಡಾ ಸಿಗಲ್ಲ. ಆದರೆ ಈ ಚೆಲುವೆಗೆ ಅದೃಷ್ಟ ಕೈಗೂಡಿದೆ. ಸೂಪರ್ ಕ್ಯೂಟ್ ಚೆಲುವೆ ಕನ್ನಡ ಚಿತ್ರರಂಗದ ಮುದ್ದಾದ ನಟಿ. ಸದ್ಯಕ್ಕೆ ಇವರೇ ಕನ್ನಡ ಫಿಲ್ಮ್ ಇಂಡಸ್ಟ್ರಿಯಲ್ಲಿ ಕ್ರಶ್ ಅಂತೆ. ಹೀಗಂತ ಟ್ರೋಲ್ ಪೇಜ್ಗಳು ನಟಿಯ ಫೋಟೋಗಳನ್ನು ಶೇರ್ ಮಾಡುತ್ತಾ ಮೆಚ್ಚುಗೆ ವ್ಯಕ್ತ ಪಡಿಸುತ್ತಿದ್ದಾರೆ.

ಆಕೆ ಇನ್ಯಾರೂ ಅಲ್ಲ, ಶರಣ್ಯ ಶೆಟ್ಟಿ. ಕೃಷ್ಣಂ ಪ್ರಣಯ ಸಖಿ ಸಿನಿಮಾದಲ್ಲಿ ಗಣೇಶ್ ಜೊತೆ ಕಾಣಿಸಿಕೊಂಡಿದ್ದ ಶರಣ್ಯ ಶೆಟ್ಟಿ ಅವರೇ ಈ ಚೆಲುವೆ. ಹೌದು ಸದ್ಯ ಈ ಸಿನಿಮಾದಲ್ಲಿ ನಟಿಯನ್ನು ನೋಡಿ ಕನ್ನಡ ಪ್ರೇಕ್ಷಕರು ಫಿದಾ ಆಗಿದ್ದಾರಂತೆ. ಇವರು ಕ್ರಶ್ ಅಂತ ಹೇಳಿ ಹೊಗಳುತ್ತಿದ್ದಾರೆ.

ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾದ ಗಟ್ಟಿಮೇಳದಲ್ಲಿ ಶರಣ್ಯ ಶೆಟ್ಟಿ ನಟಿಸಿದ್ದರು. ಅವರು ಸೀರಿಯಲ್ ನಲ್ಲಿ ಸಾಹಿತ್ಯ ಎನ್ನುವ ಪಾತ್ರ ಮಾಡಿದ್ದರು. ಆದರೆ ಈಗ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಹಿರಿತೆರೆ ಮೂಲಕ ಬಣ್ಣದ ಯಾನ ಆರಂಭಿಸಿದರೂ ನಟಿ ಶರಣ್ಯಾ ಶೆಟ್ಟಿ ಅವರಿಗೆ ಆರಂಭದಲ್ಲಿ ಹೆಸರು ತಂದುಕೊಟ್ಟಿದ್ದು ಮಾತ್ರ ಕಿರುತೆರೆ. ಈ ಚೆಲುವೆಯ ನಗು ತುಂಬಾ ಕ್ಯೂಟ್ ಆಗಿದೆ. ಕಾಲೇಜಿನಲ್ಲಿ ಫ್ಯಾಷನ್ ಟೀಂ ಸೇರಿಕೊಂಡ ಶರಣ್ಯಾ ಶೆಟ್ಟಿ ಅವರು ಹಲವು ಬಾರಿ ರ್ಯಾಂಪ್ ವಾಕ್ ಮಾಡಿದ್ದಾರೆ. ಮಾಡೆಲ್ ಆಗಿರುವ ಶರಣ್ಯಾ ಶೆಟ್ಟಿ ಅವರು ಇದೀಗ ನಟಿ ಕೂಡ ಆಗಿದ್ದಾರೆ. ಮಿಸ್ ಬೆಂಗಳೂರು ಸ್ಪರ್ಧೆಗೆ ಆಯ್ಕೆಯಾಗಿದ್ದರು. ನಂತರ ಮಿಸ್ ಇಂಡಿಯಾ 2018ರ ಫೈನಲ್‌ವರೆಗೂ ಶರಣ್ಯಾ ಸ್ಫರ್ಧೆ ಮಾಡಿದ್ದರು.

ಅವರಿಗೆ ಕೃಷ್ಣಂ ಪ್ರಣಯ ಸಖಿ ಸಿನಿಮಾ ಹೆಚ್ಚಿನ ಮನ್ನಣೆ ತಂದುಕೊಟ್ಟಿದೆ. ನಟ ಗೋಲ್ಡನ್ ಸ್ಟಾರ್ ಗಣೇಶ್ಗೆ ಹೀರೋಯಿನ್ ಆಗಿ ಶರಣ್ಯ ಶೆಟ್ಟಿ ದಿಢೀರ್ ಫೇಮಸ್ ಆದರು. ಅಷ್ಟೇ ಅಲ್ಲದೆ ಅವರ ಅಭಿನಯಕ್ಕೆ ವ್ಯಾಪಕ ಮೆಚ್ಚುಗೆ ಕೂಡಾ ವ್ಯಕ್ತವಾಯಿತು. ಮೂಲತಃ ಶಿವಮೊಗ್ಗದವರಾದ ಶರಣ್ಯಾ ಶೆಟ್ಟಿ ಹುಟ್ಟಿ ಬೆಳೆದದ್ದೆಲ್ಲಾ ಬೆಂಗಳೂರಿನಲ್ಲಿ. ಎಂಜಿನಿಯರ್ ಓದು ಮುಗಿಸಿದ್ದು, ಶೇ.98 ಪಡೆದಿದ್ದಾರೆ. ಶರಣ್ಯಾ ಪೋಷಕರಿಗೆ ಮಗಳು ಡಾಕ್ಟರ್‌ ಅಥವಾ ಎಂಜಿನಿಯರ್‌ ಆಗಬೇಕು ಎಂಬ ಆಸೆ ಇತ್ತಂತೆ. ಆದರೆ ಶರಣ್ಯಾ ಆಕ್ಟರ್ ಆಗಿದ್ದಾರೆ. ಇನ್ನು ಶರಣ್ಯಾ ಸೋಶಿಯಲ್ ಮೀಡಿಯಾದಲ್ಲಿ ಆಕ್ಟೀವ್ ಆಗಿದ್ದು, ಸದಾ ಫೋಟೋಶೂಟ್ ಮಾಡಿಸುತ್ತಿರುತ್ತಾರೆ.

TAGGED:He is like Kannada's new crush! Seriously beautiful
Share This Article
Facebook Twitter Copy Link Print
Previous Article ಕನ್ನಡದಲ್ಲೂ ಹೇಮಾ ಸಮಿತಿಯಂತಹ ಕಮಿಟಿ ಅವಶ್ಯ: ಶ್ರುತಿ ಹರಿಹರನ್
Next Article ದೀಪಿಕಾ ಪಡುಕೋಣೆ ಬೇಬಿ ಬಂಪ್ ಫೋಟೋಶೂಟ್!

Popular Posts

Daily Horoscope ಇಂದಿನ ದಿನ ಭವಿಷ್ಯ – 23 ಜುಲೈ 2026

2 Min Read

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read

Today Gold Rates In Bangalore| ಬೆಂಗಳೂರು ಚಿನ್ನ-ಬೆಳ್ಳಿ ದರ ಇಂದು: ಚಿನ್ನ ಸ್ಥಿರ, ಬೆಳ್ಳಿ ದರದಲ್ಲಿ ಅಲ್ಪ ಬದಲಾವಣೆ

2 Min Read

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read

You Might Also Like

ದೇಶಪ್ರಮುಖಮನರಂಜನೆವಿದೇಶ

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read
ಪ್ರಮುಖದೇಶಮನರಂಜನೆ

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read
ಪ್ರಮುಖಮನರಂಜನೆವಿದೇಶ

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read
ಪ್ರಮುಖಕರ್ನಾಟಕಮನರಂಜನೆ

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read

Social Networks

Facebook-f Instagram Twitter
Welcome Back!

Sign in to your account

Lost your password?