Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ನಟಿಯರ ವ್ಯಾನಿಟಿ ವ್ಯಾನ್‌ನಲ್ಲಿ ಹಿಡನ್ ಕ್ಯಾಮರಾ, ಬೆತ್ತಲೆ ದೃಶ್ಯ ಸೆರೆ! ಬೆಚ್ಚಿಬೀಳಿಸಿದ ನಟಿ ರಾಧಿಕಾ ಹೇಳಿಕೆ
ದೇಶಪ್ರಮುಖಮನರಂಜನೆ

ನಟಿಯರ ವ್ಯಾನಿಟಿ ವ್ಯಾನ್‌ನಲ್ಲಿ ಹಿಡನ್ ಕ್ಯಾಮರಾ, ಬೆತ್ತಲೆ ದೃಶ್ಯ ಸೆರೆ! ಬೆಚ್ಚಿಬೀಳಿಸಿದ ನಟಿ ರಾಧಿಕಾ ಹೇಳಿಕೆ

Share
1 Min Read
SHARE

newsics.com
ಮಲಯಾಳಂ ಚಿತ್ರರಂಗದಲ್ಲಿ ಹೇಮಾ ಸಮಿತಿ ವರದಿ ಬಳಿಕ ಹೊಸ ಹೊಸ ಶಾಕಿಂಗ್ ವಿಚಾರಗಳು ಹೊರಬೀಳುತ್ತಿವೆ.

ಈಗ ಹಿರಿಯ ನಟಿ ರಾಧಿಕಾ ಶರತ್ಕುಮಾರ್ ಅವರು ಒಂದು ಶಾಕಿಂಗ್ ವಿಚಾರ ಹೊರಹಾಕಿದ್ದಾರೆ. ನಟಿಯರನ್ನು ಬೆತ್ತಲಾಗಿ ನೋಡಲು ಹೀರೋಗಳೇ ವ್ಯಾನಿಟಿ ವ್ಯಾನ್ನಲ್ಲಿ ಹಿಡನ್ ಕ್ಯಾಮೆರಾಗಳನ್ನು ಇಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಶೂಟಿಂಗ್ ಸೆಟ್ನಲ್ಲಿ ಹೀರೋಯಿನ್‌ಗಳು ಬಟ್ಟೆ ಬದಲಿಸುವುದನ್ನು ನೋಡಲು ವ್ಯಾನಿಟಿ ವ್ಯಾನ್‌ನಲ್ಲಿ ಕ್ಯಾಮೆರಾ ಇಟ್ಟು ಶೂಟ್ ಮಾಡಲಾಗುತ್ತಿದೆ ಎಂದು ಅವರು ಹೇಳಿದ್ದಾರೆ. ತಮಿಳು, ತೆಲುಗು ಹಾಗೂ ಮಲಯಾಳಂ ಚಿತ್ರರಂಗದಲ್ಲಿ ಹೀಗೆ ಮಾಡಲಾಗುತ್ತಿದೆ ಎಂದು ಅವರು ಆತಂಕ ಹೊರಹಾಕಿದ್ದಾರೆ.

ಸೆಟ್ನಲ್ಲೇ ಪುರುಷರು ನಟಿಯರ ವಿಡಿಯೋ ನೋಡಿ ಎಂಜಾಯ್ ಮಾಡುತ್ತಿರುವುದನ್ನು ನಾನು ಕಣ್ಣಾರೆ ನೋಡಿದ್ದೇನೆ ಎಂದು ಅವರು ಹೇಳಿದ್ದಾರೆ.

ನಾನು ಕೇರಳದಲ್ಲಿ ಇದ್ದೆ. ಕೆಲವರು ಸೆಟ್ನಲ್ಲಿ ನಿಂತು ನಗುತ್ತಿದ್ದರು. ಏನು ನೋಡುತ್ತಿದ್ದೀರಿ ಎಂದು ಕೇಳಿದೆ. ನಟಿಯರು ಬಟ್ಟೆ ಬದಲಿಸುತ್ತಿರುವ ವಿಡಿಯೋ ಇದೆ ಎಂದು ಅವರು ಹೇಳಿದ್ದಲ್ಲದೆ ನನಗೂ ವಿಡಿಯೋ ತೋರಿಸಿದ್ದರು ಎಂದು ನಟಿ ರಾಧಿಕಾ ಹೇಳಿದ್ದಾರೆ.

ಡೊಳ್ಳು ಹೊಟ್ಟೆ ಸಮಸ್ಯೆಯೇ? ಇಲ್ಲಿದೆ ಸುಲಭ ಪರಿಹಾರ

TAGGED:Hidden camera in actress's vanity vannaked scene captured! Shocked actress Radhika's statement
Share This Article
Facebook Twitter Copy Link Print
Previous Article ದೆಹಲಿಗೂ ಲಗ್ಗೆಯಿಟ್ಟ ಕರ್ನಾಟಕದ ನಂದಿನಿ ಬ್ರಾಂಡ್!
Next Article ಸಿಂಗಾಪುರ ಪ್ರವಾಸಕ್ಕೆ ಹೊರಟ ಪ್ರಧಾನಿ ಮೋದಿ

Popular Posts

Sexual abuse of minors ಗೋಕಾಕ್ ಕೋಚಿಂಗ್ ಸೆಂಟರ್ ಶಿಕ್ಷಕನಿಂದ ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿ ಬಂಧನ,

1 Min Read

Smart phones expensive ದುಬಾರಿಯಾಗಲಿವೆ ಮೊಬೈಲ್, ಲ್ಯಾಪ್‌ಟಾಪ್! ಮತ್ತೆ ಶೇ.10-15ರಷ್ಟು ಹೆಚ್ಚಳ ಸಾಧ್ಯತೆ

1 Min Read

Newborn baby killed ಹೆಣ್ಣುಮಗುವೆಂಬ ಕಾರಣಕ್ಕೆ 13 ದಿನಗಳ ಹಸುಗೂಸನ್ನು ಸಂಪ್‌ಗೆಸೆದು ಕೊಂದ ತಂದೆ!

1 Min Read

Blackmail by young woman ಹಣಕ್ಕಾಗಿ‌ ಬೆತ್ತಲಾದ ಬೆಂಗಳೂರು ಯುವತಿ! ಯುವ ಕ್ರಿಕೆಟಿಗನನ್ನೂ ನಗ್ನಗೊಳಿಸಿ ಬ್ಲ್ಯಾಕ್‌ಮೇಲ್!

2 Min Read

You Might Also Like

ವಿದೇಶಮನರಂಜನೆ

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read
ದೇಶಪ್ರಮುಖ

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read
ಕರ್ನಾಟಕಪ್ರಮುಖ

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read
ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?