Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಕನ್ನಡದಲ್ಲೂ ಹೇಮಾ ಸಮಿತಿಯಂತಹ ಕಮಿಟಿ ಅವಶ್ಯ: ಶ್ರುತಿ ಹರಿಹರನ್
ಪ್ರಮುಖ

ಕನ್ನಡದಲ್ಲೂ ಹೇಮಾ ಸಮಿತಿಯಂತಹ ಕಮಿಟಿ ಅವಶ್ಯ: ಶ್ರುತಿ ಹರಿಹರನ್

Share
1 Min Read
SHARE

newsics.com
ಜಸ್ಟೀಸ್ ಹೇಮಾ ಸಮಿತಿ ವರದಿ ದೊಡ್ಡ ಸಂಚಲನ ಸೃಷ್ಟಿ ಮಾಡಿದೆ. ಹೌದು, ಮಲಯಾಳಂ ಚಿತ್ರರಂಗದಲ್ಲಿ ಹೀರೋಯಿನ್ ಗಳು ಎದುರಿಸುತ್ತಿರುವ ಲೈಂಗಿಕ ಕಿರುಕುಳ ಹಾಗೂ ಶೋಷಣೆಗಳ ಬಗ್ಗೆ ಈ ವರದಿಯಲ್ಲಿ ಉಲ್ಲೇಖ ಮಾಡಲಾಗಿದೆ. ಈ ವರದಿ 2019ರಲ್ಲೇ ಸರ್ಕಾರದ ಕೈ ಸೇರಿತ್ತು. ಈಗ ವರದಿಯ ವಿಚಾರಗಳನ್ನು ಬಹಿರಂಗ ಮಾಡಲಾಗಿದೆ.

ಈ ಬಗ್ಗೆ ಕನ್ನಡದ ನಟಿ ಶ್ರುತಿ ಹರಿಹರನ್ ಮಾತನಾಡಿದ್ದು, ಕನ್ನಡದಲ್ಲಿ ಈ ರೀತಿಯ ಸಮಿತಿಯ ಅಗತ್ಯವಿದೆ. ನನಗೆ ಹೇಮಾ ಸಮಿತಿಯ ವರದಿ ಬಗ್ಗೆ ತುಂಬಾನೇ ಗೌರವ ಇದೆ. ಇಷ್ಟು ದಿನಗಳಿಂದ ಈ ಬಗ್ಗೆ ನಾವು ಇದನ್ನು ಮುಚ್ಚುಮರೆಯಲ್ಲಿ ಮಾತನಾಡುತ್ತಿದ್ದೆವು. ಸೆಕ್ಷುವಲ್ ಫೇವರ್ ಅತಿಯಾಗಿದೆ ಎಂದು ಹೇಳುತ್ತಿದ್ದೆವು. ಈ ವಿಚಾರವನ್ನು ಆಪ್ತ ಬಳಗದಲ್ಲಿ ಕೆಲವರು ಜೋಕ್ ಕೂಡ ಮಾಡುತ್ತಿದ್ದರು. ಆದರೆ, ಈ ವಿಚಾರವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದರೆ ನಿಜಕ್ಕೂ ಹೆಮ್ಮೆಯ ವಿಚಾರ’ ಎಂದಿದ್ದಾರೆ.

TAGGED:I have a lot of respect for the report of the Hema committee - Shruti Hariharan
Share This Article
Facebook Twitter Copy Link Print
Previous Article ಡೆಂಗ್ಯೂವನ್ನು ‘ಸಾಂಕ್ರಾಮಿಕ ಕಾಯಿಲೆ’ ಎಂದು ಘೋಷಿಸಿದ ಸರ್ಕಾರ
Next Article ಕನ್ನಡದ ಹೊಸ ಕ್ರಶ್ ಅಂತೆ ಇವರು! ಸಖತ್ ಬ್ಯೂಟಿಫುಲ್

Popular Posts

Mangalore Students News Invention ಮಂಗಳೂರಿನಲ್ಲಿ ವಿದ್ಯಾರ್ಥಿಗಳಿಂದ AI ಚಾಲಿತ ಸ್ವಯಂಚಾಲಿತ ಎಲೆಕ್ಟ್ರಿಕ್ ವಾಹನ ಅಭಿವೃದ್ಧಿ; ಶ್ರೀನಿವಾಸ್ ವಿಶ್ವವಿದ್ಯಾಲಯದ ‘ಶ್ರೀ ವಾಹನ’ ಗಮನ ಸೆಳೆದ ಸಾಧನೆ

2 Min Read

Today Gold Rate ಬೆಂಗಳೂರು ಚಿನ್ನದ ದರ ಇಂದು (ಜುಲೈ 24): ಚಿನ್ನದ ಜೊತೆಗೆ ಬೆಳ್ಳಿ ಬೆಲೆಯಲ್ಲೂ ಇಳಿಕೆ

2 Min Read

Highcourt order ಮನೆ ಖರ್ಚಿಗೆ 5 ಸಾವಿರ ರೂ. ಕೇಳಿದ ವೃದ್ಧ ಪತ್ನಿ‌ ಮೇಲೆ ಹಲ್ಲೆ: ತಿಂಗಳಿಗೆ ಹತ್ತು ಸಾವಿರ ನೀಡಲು ಪತಿಗೆ ಹೈಕೋರ್ಟ್ ಆದೇಶ!

2 Min Read

Ramayana Trailer Launch ‘ರಾಮಾಯಣ’ ಟ್ರೇಲರ್ ಬಿಡುಗಡೆ ಮುಂದೂಡಿಕೆ; ಕಾರಣವೇನು?

1 Min Read

You Might Also Like

ಕರ್ನಾಟಕಪ್ರಮುಖ

Sexual harrassment for minor ಕೆಲಸಕ್ಕೆಂದು ತೆರಳಿ ನಾಪತ್ತೆಯಾಗಿದ್ದ ಅಪ್ರಾಪ್ತೆ ಪತ್ತೆ: ಲೈಂ*ಗಿಕ ದೌರ್ಜನ್ಯ, ಆರೋಪಿ ಬಂಧನ

1 Min Read
ದೇಶಪ್ರಮುಖ

Sonum Wangchuk Ends Hunger ಉಪವಾಸ ಅಂತ್ಯಗೊಳಿಸಿದ ಸೋನಂ ವಾಂಗ್‌ಚುಕ್

2 Min Read
ದೇಶಪ್ರಮುಖ

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read
ದೇಶಪ್ರಮುಖಮನರಂಜನೆವಿದೇಶ

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?