ದೆಹಲಿಗೂ ಲಗ್ಗೆಯಿಟ್ಟ ಕರ್ನಾಟಕದ ನಂದಿನಿ ಬ್ರಾಂಡ್!

newsics.com ಬೆಂಗಳೂರು: ಕರ್ನಾಟಕ ಹಾಲು ಒಕ್ಕೂಟ ಮಹಾಮಂಡಳ (ಕೆಎಂಎಫ್) ಉತ್ಪಾದಿಸುವ ನಂದಿನಿ ಹಾಲನ್ನು ದೆಹಲಿಗೂ ಸರಬರಾಜು ಮಾಡುವಂತೆ ಬೇಡಿಕೆ ಬಂದಿದೆ. ಹೌದು.. ನಂದಿನಿ ಹಾಲನ್ನು ರಾಷ್ಟ್ರ ರಾಜಧಾನಿ ದೆಹಲಿಗೂ ಕಳುಹಿಸುವಂತೆ ದೆಹಲಿ ಸರ್ಕಾರ ಮನವಿ ಮಾಡಿದೆ. ಪ್ರತಿನಿತ್ಯ ದೆಹಲಿಗೆ 1 ಲಕ್ಷ ಲೀಟರ್ ಹಾಲನ್ನು ಸರಬರಾಜು ಮಾಡುವಂತೆ ದೆಹಲಿ ಸರ್ಕಾರದಿಂದ ಮನವಿ ಮಾಡಲಾಗಿದೆ. ದೇಶದ ಮೆಟ್ರೋ ಪಾಲಿಟಿನ್ ಸಿಟಿಯಾಗಿರುವ ದೆಹಲಿ ಕೇಂದ್ರಾಡಳಿತ ಪ್ರದೇಶ ಆಗಿದ್ದರೂ ಪ್ರತ್ಯೇಕ ಸರ್ಕಾರದ ವ್ಯವಸ್ಥೆಯನ್ನು ಹೊಂದಿದೆ. ಇಲ್ಲಿನ ಜನಸಂಖ್ಯೆಗೆ ಅನುಗುಣವಾಗಿ ಎಲ್ಲ ಮೂಲ … Continue reading ದೆಹಲಿಗೂ ಲಗ್ಗೆಯಿಟ್ಟ ಕರ್ನಾಟಕದ ನಂದಿನಿ ಬ್ರಾಂಡ್!