ಬೆಂಗಳೂರಿನ ಗಣೇಶೋತ್ಸವಕ್ಕೆ ಖಾಕಿ ಪಡೆ ಅಲರ್ಟ್; 3 ರೀತಿ ಪ್ರದೇಶ ಗುರುತಿಸಿದ ಪೊಲೀಸರು
newsics.com ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಗಣೇಶ ಚತುರ್ಥಿಗೆ ಕೌಂಟ್ ಡೌನ್ ಆರಂಭವಾಗಿದೆ. ಅದ್ದೂರಿಯಾಗಿ ಗಣೇಶ ಹಬ್ಬವನ್ನ ಆಚರಿಸಲು ಸಿಟಿ ಮಂದಿ ಸಜ್ಜಾಗುತ್ತಿದ್ದಾರೆ. ಇದರ ಜೊತೆಗೆ ಬೆಂಗಳೂರಲ್ಲಿ ಗಣೇಶೋತ್ಸವ ಬಂದೋಬಸ್ತ್ಗೆ ಪೊಲೀಸರು ತಯಾರಿ ಶುರು ಮಾಡಿದ್ದಾರೆ. ಪೊಲೀಸರು ಗಣೇಶ ಪ್ರತಿಷ್ಠಾಪನೆಗೆ 3 ರೀತಿ ಪ್ರದೇಶ ಗುರುತಿಸಿದ್ದಾರೆ. ಸೂಕ್ಷ್ಮ, ಅತೀಸೂಕ್ಷ್ಮ ಮತ್ತು ಸಾಮಾನ್ಯ ಏರಿಯಾಗಳೆಂದು 3 ರೀತಿಯಲ್ಲಿ ಸ್ಥಳ ಗುರುತಿಸಿ ದಿನದ 24 ಗಂಟೆಯೂ ಬಂದೋಬಸ್ತ್ ಕೈಗೊಳ್ಳಲು ಪೊಲೀಸರು ಸಜ್ಜಾಗಿದ್ದಾರೆ. ಮೂರು ಪಾಳಿಯಲ್ಲಿ ಹೆಚ್ಚಿನ ಪೊಲೀಸರ ನಿಯೋಜನೆಗೆ ಸಿದ್ಧತೆ … Continue reading ಬೆಂಗಳೂರಿನ ಗಣೇಶೋತ್ಸವಕ್ಕೆ ಖಾಕಿ ಪಡೆ ಅಲರ್ಟ್; 3 ರೀತಿ ಪ್ರದೇಶ ಗುರುತಿಸಿದ ಪೊಲೀಸರು
Copy and paste this URL into your WordPress site to embed
Copy and paste this code into your site to embed