ಸಿಂಗಾಪುರ ಪ್ರವಾಸಕ್ಕೆ ಹೊರಟ ಪ್ರಧಾನಿ ಮೋದಿ

newsics.com ಪ್ರಧಾನಿ ನರೇಂದ್ರ ಮೋದಿ ಮೂರುದಿನಗಳ ವಿದೇಶ ಪ್ರವಾಸ ಕೈಗೊಂಡಿದ್ದು ಇಂದು ಬ್ರೂನಿಗೆ ತೆರಳಿದ್ದಾರೆ. ಇಂದು ಮತ್ತು ಸೆಪ್ಟೆಂಬರ್ 4 ರಂದು ಬ್ರೂನಿಗೆ ಭೇಟಿ ನೀಡಲಿದ್ದಾರೆ, ಬ್ರೂನಿಯ ಸುಲ್ತಾನ್ ಹಸನಲ್ ಬೊಲ್ಕಿಯಾ ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ. ಇದು ಬ್ರೂನಿಗೆ ಭಾರತದ ಪ್ರಧಾನಿಯ ಮೊದಲ ದ್ವಿಪಕ್ಷೀಯ ಭೇಟಿಯಾಗಿದೆ. ಪ್ರಧಾನಿ ಭೇಟಿ ವಿಶೇಷವಾಗಿ ಭಾರತೀಯ ವಲಸಿಗ ಸಮುದಾಯದ ಹಿತಾಸಕ್ತಿಗಳ ಮೇಲೆ ಕೇಂದ್ರೀಕರಿಸುತ್ತದೆ ಎನ್ನಲಾಗಿದೆ. ಭಾರತವು ಬ್ರೂನಿಯಿಂದ ಹೈಡ್ರೋಕಾರ್ಬನ್‌ಗಳನ್ನು ಆಮದು ಮಾಡಿಕೊಳ್ಳುತ್ತಿದೆ. ಇದಾದ ನಂತರ ಪ್ರಧಾನಿ ಮೋದಿ ಬ್ರೂನಿಯಿಂದ ಸಿಂಗಾಪುರಕ್ಕೆ ಭೇಟಿ … Continue reading ಸಿಂಗಾಪುರ ಪ್ರವಾಸಕ್ಕೆ ಹೊರಟ ಪ್ರಧಾನಿ ಮೋದಿ