Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಬಳ್ಳಾರಿ ಜೈಲಿನ ವಾತಾವರಣಕ್ಕೆ ಒಗ್ಗಿಕೊಳ್ಳಲಾಗದೆ ದರ್ಶನ್ ಪರದಾಟ
ಪ್ರಮುಖಮನರಂಜನೆ

ಬಳ್ಳಾರಿ ಜೈಲಿನ ವಾತಾವರಣಕ್ಕೆ ಒಗ್ಗಿಕೊಳ್ಳಲಾಗದೆ ದರ್ಶನ್ ಪರದಾಟ

Share
1 Min Read
SHARE

newsics.com
ಬಳ್ಳಾರಿ: ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ದರ್ಶನ್ಗೆ ಒಂದಾದ ಮೇಲೊಂದು ಸಂಕಷ್ಟಗಳ ಸರಮಾಲೆಗಳು ಮೊದಲನೇ ದಿನದಿಂದ ಆವರಿಸಿಕೊಳ್ಳುತ್ತಿವೆ.

ಪರಪ್ಪನ ಅಗ್ರಹಾರದಲ್ಲಿ ಐಷಾರಾಮಿಯಂತೆ ಬದುಕಿದ್ದ ದರ್ಶನ್ ಈಗ ಬಳ್ಳಾರಿ ಜೈಲಿನಲ್ಲಿ ನರಕ ಅನುಭವಿಸುತ್ತಿದ್ದಾರೆ. ಅಕ್ಷರಶಃ ಏಕಾಂಗಿಯಾಗಿರುವ ದರ್ಶನ್ ಒಂಟಿತನದಿಂದ ಬೇಸತ್ತು ಹೋಗಿದ್ದಾರೆ. ಇದೀಗ ಜೈಲು ಅಧಿಕಾರಿಗಳ ಎದುರು ಆರೋಪಿ ದರ್ಶನ್ ಅವರು ಹೊಸ ಬೇಡಿಕೆಯೊಂದನ್ನು ಇಟ್ಟಿದ್ದಾರೆ.

ರೇಣುಕಾಸ್ವಾಮಿ ಕೊಲೆ ಪ್ರಕರಣ ಈಗ ಅಂತಿಮ ಹಂತಕ್ಕೆ ಬಂದು ನಿಂತಿದೆ. ಜಾರ್ಜಶೀಟ್ ಸಲ್ಲಿಸಲು ಬೆಂಗಳೂರು ಪೊಲೀಸರು ಎಲ್ಲಾ ಸಿದ್ಧತೆಯನ್ನು ಮಾಡಿಕೊಂಡಿದ್ದಾರೆ. ಇಷ್ಟು ದಿನ ಪರಪ್ಪನ ಅಗ್ರಹಾರದಲ್ಲಿ ದಿನ ಕಳೆದ ದರ್ಶನ್ಗೆ ಬಳ್ಳಾರಿ ಜೈಲಿನ ಕಟ್ಟುನಿಟ್ಟಿನ ನಿಯಮಗಳು ನರಕಕೂಪದಂತೆ ಕಾಣುತ್ತಿವೆ. ಜೈಲಿನ ವಾತಾವರಣದಿಂದ ದರ್ಶನ್ ಹೈರಾಣಾಗಿ ಹೋಗಿದ್ದಾರೆ. ಪಕ್ಕದ ಸೆಲ್ನಲ್ಲೂ ಕೂಡ ಯಾರು ಇಲ್ಲ, ಕನಿಷ್ಠ ಮಾತನಾಡೋಕಾದ್ರೂ ಯಾರೂ ಇಲ್ಲದೇ ಕೇವಲ ಜೈಲು ಸಿಬ್ಬಂದಿಯೊಂದಿಗಷ್ಟೇ ಮಾತನಾಡಿ ಹೊರ ಜಗತ್ತಿನ ಮಾಹಿತಿ ಪಡೆಯುತ್ತಿದ್ದಾರೆ.
ಇಷ್ಟು ದಿನ ಪುಸ್ತಕ ಯೋಗ ಧ್ಯಾನ ಅಂತ ಕಾಲ ಕಳೆಯುತ್ತಿದ್ದ ದರ್ಶನ್ ಈಗ ಜೈಲು ಅಧಿಕಾರಿಗಳಿಗೆ ಟಿವಿ ಬೇಕು ಎಂದು ಬೇಡಿಕೆಯಿಟ್ಟಿದ್ದಾರಂತೆ. ಒಂಟಿತನ, ಹತಾಶೆ, ಕುಟುಂಬದಿಂದ, ಸ್ನೇಹಿತರಿಂದ ದೂರಾಗಿರುವ ದರ್ಶನ್ ಬಳ್ಳಾರಿ ಜೈಲಿನ ವಾತಾವರಣಕ್ಕೆ ಒಗ್ಗಿಕೊಳ್ಳಲು ಆಗದೇ ಪರದಾಡುತ್ತಿದ್ದಾರಂತೆ. ಹೀಗಾಗಿ ಒಂದು ಟಿವಿ ಬೇಕು ಎಂದು ಬೇಡಿಕೆ ಇಟ್ಟಿದ್ದಾರೆ.

TAGGED:Darshan ParadataUnable to get used to the environment of Bellary Jail
Share This Article
Facebook Twitter Copy Link Print
Previous Article ಮುದುಕನಾದ್ರೂ ಓಕೆ; ಬಾಯ್ ಫ್ರೆಂಡ್ ಹುಡುಕಾಟದಲ್ಲಿ ಚೆಲುವೆ!
Next Article ಅತ್ತೆ ಹೊಡೆದಿದ್ದಾರೆ! ಮಹಿಳಾ ಸಾಂತ್ವನ ಸಹಾಯವಾಣಿಗೆ ಕರೆಮಾಡಿದ ಸಚಿವೆ!

Popular Posts

Lalabhag Flower Show | ಲಾಲ್‌ಬಾಗ್ ಪುಷ್ಪ ಪ್ರದರ್ಶನ 2026: ಗಂಗರ ವೈಭವ ಅನಾವರಣಗೊಳಿಸುವ 220ನೇ ಹೂವಿನ ಉತ್ಸವ

2 Min Read

Don’t Ignore These Wrist Symptoms ಮಣಿಕಟ್ಟಿನ ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ: ಗಂಭೀರ ಆರೋಗ್ಯ ಸಮಸ್ಯೆಯ ಸೂಚನೆಯಾಗಿರಬಹುದು!

2 Min Read

These Zodiac Signs Should Avoid Wearing Silver ಈ ರಾಶಿಯವರು ಬೆಳ್ಳಿ ಧರಿಸಲೇ ಬಾರದು! ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ?

1 Min Read

Sonum Wangchuk Hunger Protest | ಸೋನಂ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಅಂತ್ಯಕ್ಕೆ ಮೂರು ಷರತ್ತುಗಳು ?

2 Min Read

You Might Also Like

ಕರ್ನಾಟಕಪ್ರಮುಖ

Rain Rain ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಯಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read
ಕರ್ನಾಟಕಕೃಷಿದೇಶಪ್ರಮುಖವೈರಲ್

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read
ದೇಶಪ್ರಮುಖಮನರಂಜನೆವಿದೇಶ

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read
ದೇಶಆರೋಗ್ಯಪ್ರಮುಖರಿಲೇಷನ್‌ಶಿಪ್ವಿದೇಶ

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Social Networks

Facebook-f Instagram Twitter
Welcome Back!

Sign in to your account

Lost your password?