Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ನಿವಿನ್ ಪೌಲಿ ವಿರುದ್ಧ ಲೈಂಗಿಕ ಕಿರುಕುಳ ದೂರು ದಾಖಲು: ನಾನು ತಪ್ಪು ಮಾಡಿಲ್ಲ ಎಂದ ನಟ
ದೇಶಮನರಂಜನೆ

ನಿವಿನ್ ಪೌಲಿ ವಿರುದ್ಧ ಲೈಂಗಿಕ ಕಿರುಕುಳ ದೂರು ದಾಖಲು: ನಾನು ತಪ್ಪು ಮಾಡಿಲ್ಲ ಎಂದ ನಟ

Share
1 Min Read
SHARE

newsics.com

ಬೆಂಗಳೂರು: ಖ್ಯಾತ ನಟ ನವಿನ್ ಪೌಲಿ ಹಾಗೂ ಇತರ ಐವರ ವಿರುದ್ದ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿದೆ. ಮಹಿಳೆ ಜಾಮೀನು ರಹಿತ ಪ್ರಕರಣ ದಾಖಲಿಸಿದ್ದಾರೆ.

ಸಿನಿಮಾದಲ್ಲಿ ಅವಕಾಶ ನೀಡುವುದಾಗಿ ದುಬೈನಲ್ಲಿ ತನ್ನನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ನಿರ್ಮಾಪಕ ಎಕೆ ಸುನಿಲ್, ಶ್ರೇಯ್, ಬಿನು, ಬಶೀರ್ ಕುಟ್ಟನ್ ಹಾಗೂ ನಿವಿನ್ ಪೌಲಿ ವಿರುದ್ದ ಪ್ರಕರಣ ದಾಖಲಿಸಲಾಗಿದೆ. ಎರ್ನಾಕುಲಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಕೆಲಸ ಕೊಡಿಸುವ ವಿಚಾರದಲ್ಲಿ ಮಹಿಳೆಗೆ ಶ್ರೇಯ್ ಪರಿಚಯವಾಗಿದೆ. ಈತ ಯೂರೋಪ್‌ನಲ್ಲಿ ಕೆಲಸ ಕೊಡಿಸುವುದಾಗಿ ಹೇಳಿ ಹಣ ಪಡೆದಿದ್ದ. ಹಣ ವಾಪಸ್ ಕೊಡದ ಶ್ರೇಯ್, ಸಿನಿಮಾದಲ್ಲಿ ಅವಕಾಶ ಕೊಡಿಸುವುದಾಗಿ ದುಬೈಗೆ ಕರೆಸಿಕೊಂಡಿದ್ದಾರೆ. ಬಳಿಕ ಮಾದಕ ವಸ್ತುಗಳನ್ನು ನೀಡಿ ನಿವಿನ್ ಪೌಲಿ ಸೇರಿದಂತೆ 6 ಮಂದಿ ಲೈಂಗಿಕ ದೌರ್ಜನ್ಯ ಎಸಗಿರುವುದಾಗಿ ದೂರಿನಲ್ಲಿ ಮಹಿಳೆ ಹೇಳಿದ್ದಾರೆ.

ದೂರು ದಾಖಲಾದ ಬೆನ್ನಲ್ಲೇ ನವಿನ್ ಪೌಲಿ ಸ್ಪಷ್ಟನೆ ನೀಡಿದ್ದಾರೆ. ನನ್ನ ವಿರುದ್ದ ನೀಡಿರುವ ದೂರು ಸುಳ್ಳು. ನಾನು ತಪ್ಪು ಮಾಡಿಲ್ಲ. ಹೀಗಾಗಿ ಸತ್ಯ ಹಾಗೂ ನ್ಯಾಯಕ್ಕಾಗಿ ನಾನು ಕಾನೂನು ಹೋರಾಟ ಮಾಡುತ್ತೇನೆ ಎಂದು ಸ್ಪಷ್ಟಪಡಿಸಿದ್ದಾರೆ.

TAGGED:Actorpolice
Share This Article
Facebook Twitter Copy Link Print
Previous Article ಬೆಂಗಳೂರಿ‌ನ ಉದ್ಯಮಿ ನಿಖಿಲ್ ಜತೆ ಡೇಟಿಂಗ್ ನಲ್ಲಿ ನಟಿ ರಿಯಾ ಚಕ್ರವರ್ತಿ, ಅದ್ರೆ ಈಕೆ ಮದ್ವೆ ಮಾತ್ರ ಆಗಲ್ವಂತೆ
Next Article 2023 ರ ವಿಧಾನಸಭೆ ಚುನಾವಣೆ: ಕುಣಿಗಲ್ ಶಾಸಕ ರಂಗನಾಥ್ ಆಯ್ಕೆ ಅಸಿಂಧು ಕೋರಿ ಸುಪ್ರೀಂಗೆ ಬಿಜೆಪಿ ಅರ್ಜಿ,ನೋಟಿಸ್ ಜಾರಿ

Popular Posts

Karnataka Cabinet Expension| ಕಾಂಗ್ರೆಸ್ ಕಲಿಗಳು ಮತ್ತೆ ದೆಹಲಿಗೆ: ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಚರ್ಚೆ ತೀವ್ರ

2 Min Read

Toll Local Pass Now Available on Your Mobile ಮೊಬೈಲ್‌ನಲ್ಲಿಯೇ ಸಿಗುತ್ತದೆ ಟೋಲ್ ಲೋಕಲ್ ಪಾಸ್: ಕೇವಲ ₹350ಕ್ಕೆ ಪಡೆಯುವುದು ಹೇಗೆ?

1 Min Read

Devanahalli Gang Rape | ದೇವನಹಳ್ಳಿ ಸಾಮೂಹಿಕ ಅತ್ಯಾಚಾರ ಪ್ರಕರಣ: ಅಪ್ರಾಪ್ತೆಗೆ ದೇವಾಲಯಕ್ಕೆ ಕರೆದುಕೊಂಡು ಹೋಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ, ಮೂವರು ಆರೋಪಿಗಳ ಬಂಧನ

2 Min Read

Avengers film update ಅವೆಂಜರ್ಸ್: ಡೂಮ್ಸ್‌ಡೇ’ ಚಿತ್ರದ ಟ್ರೈಲರ್ ಬಿಡುಗಡೆ

2 Min Read

You Might Also Like

ಪ್ರಮುಖದೇಶ

Puri Jaganath ಪುರಿ ಜಗನ್ನಾಥನ ಪ್ರಸಾದ ಆನ್‌ಲೈನ್‌ನಲ್ಲಿ ಸಿಗುತ್ತೆ ಅನ್ನೋ ಭ್ರಮೆಯಲ್ಲಿದ್ದೀರಾ? ಸೈಬರ್ ವಂಚಕರ ಬಗ್ಗೆ ಇರಲಿ ಎಚ್ಚರ

2 Min Read
ಪ್ರಮುಖದೇಶಮನರಂಜನೆ

Bigg Boss ಕಿರುತೆರೆಯಲ್ಲಿ ಹೊಸ ಇತಿಹಾಸ; ಸೆಪ್ಟೆಂಬರ್‌ನಿಂದ ಕನ್ನಡ ಸೇರಿ 6 ಭಾಷೆಗಳ ‘ಬಿಗ್ ಬಾಸ್’ ಒಟ್ಟಿಗೆ ಆರಂಭ

2 Min Read
ಪ್ರಮುಖCrimeದೇಶ

Harassment Case ಮಹಿಳಾ IPS ಅಧಿಕಾರಿಗೆ ಟಾರ್ಚರ್..! ಮೈಮೇಲೆ ಕಾಂಡೋಮ್ ಎಸೆದು ಬ್ಲ್ಯಾಕ್‌ಮೇಲ್ ಮಾಡಿದ ಸಹೋದ್ಯೋಗಿ

2 Min Read
ಪ್ರಮುಖದೇಶ

First Dengue Vaccine ಡೆಂಗ್ಯೂ ಕಾಟಕ್ಕೆ ಇನ್ಮುಂದೆ ಗುಡ್‌ಬೈ; ದೇಶದ ಮೊದಲ ‘QDENGA’ ಲಸಿಕೆಗೆ ಡಿಸಿಜಿಐ ಗ್ರೀನ್ ಸಿಗ್ನಲ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?