Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > ಮಳೆಗಾಲದಲ್ಲಿ ಮಕ್ಕಳ ಆರೋಗ್ಯದ ಕಾಳಜಿ ಹೇಗೆ…?
ಆರೋಗ್ಯಕರ್ನಾಟಕಲೈಫ್‌ಸ್ಟೈಲ್

ಮಳೆಗಾಲದಲ್ಲಿ ಮಕ್ಕಳ ಆರೋಗ್ಯದ ಕಾಳಜಿ ಹೇಗೆ…?

Share
1 Min Read
SHARE

newsics.com

ಬೆಂಗಳೂರು: ಮಳೆಗಾಲ ಶುರುವಾಗುತ್ತಿದ್ದಂತೆಯೇ ಸೊಳ್ಳೆಗಳ ಕಾಟ ಹೆಚ್ಚಾಗಲಿದ್ದು, ಡೆಂಗ್ಯೂ, ಮಲೇರಿಯಾಗಳು ಕಾಣಿಸಿಕೊಳ್ಳುತ್ತೇವೆ. ಇಂಥಾ ಜ್ವರ, ಉಸಿರಾಟದ ಸಮಸ್ಯೆ, ಸೋಂಕುಗಳು ಮಕ್ಕಳನ್ನು ಕಾಡೋದು ಹೆಚ್ಚು.

  • ಆಟವಾಡಿ ಮನೆಗೆ ಬಂದ ಕೂಡಲೇ ಮಕ್ಕಳು ಸೂಕ್ತ ರೀತಿಯಲ್ಲಿ ಕೈ ತೊಳೆಯುವಂತೆ ನೋಡಿಕೊಳ್ಳಬೇಕು.
  • ಸೂಕ್ಷ್ಮಾಣುಗಳ ಹರಡುವಿಕೆಯನ್ನು ಕಡಿಮೆ ಮಾಡಲು ಶಾಲೆಗಳಲ್ಲಿ ನಿಯಮಿತವಾಗಿ ಸ್ವಚ್ಛಗೊಳಿಸಬೇಕು ಮತ್ತು ಸೋಂಕುರಹಿತಗೊಳಿಸಬೇಕು.
  • ರೋಗಾಣುಗಳು ಮತ್ತು ಅನಾರೋಗ್ಯದ ಹರಡುವಿಕೆಯನ್ನು ತಡೆಗಟ್ಟುವ ಬಗ್ಗೆ ಮಕ್ಕಳಿಗೆ ದೈನಂದಿನ ಆಗಾಗ್ಗೆ ಅರಿವು ಮೂಡಿಸಿ.
  • ಮಕ್ಕಳ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವಲ್ಲಿ ಆರೋಗ್ಯಕರ ಆಹಾರ ಕೂಡ ಮುಖ್ಯ. ಮಕ್ಕಳಿಗೆ ಹೆಚ್ಚಾಗಿ ಹಣ್ಣುಗಳು, ತರಕಾರಿಗಳು, ಹಸಿರು ತರಕಾರಿಗಳು, ಸೊಪ್ಪು, ಹಾಲಿನ ಪದಾರ್ಥಗಳು, ಡ್ರೈಫ್ರೂಟ್ಸ್ ಗಳನ್ನು ನೀಡಬೇಕು.
  • ಐದು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಅಥವಾ ಆಗಾಗ್ಗೆ ಸೋಂಕುಗಳಿಂದ ಬಳಲುತ್ತಿರುವ ಮಕ್ಕಳಿಗೆ ಶಾಲೆಗೆ ಕಳುಹಿಸುವುದಕ್ಕೂ ಮುನ್ನ ಲಸಿಕೆ ಹಾಕಿಸುವುದು ಮುಖ್ಯವಾಗುತ್ತದೆ.
Share This Article
Facebook Twitter Copy Link Print
Previous Article ಪವಿತ್ರಾಗೌಡಗೆ ಮುಳುವಾಗುತ್ತಾ ಚಪ್ಪಲಿ, ಸಂಕಷ್ಟ!
Next Article ಕಣ್ಣಿಗೆ ಈ ಡ್ರಾಪ್ ಹಾಕೊಂಡ್ರೆ ಕನ್ನಡಕವೇ ಬೇಡ! ಹಾಗಿದ್ರೆ ಔಷಧಿ ಸಿಗೋದು ಎಲ್ಲಿ?

Popular Posts

Lalabhag Flower Show | ಲಾಲ್‌ಬಾಗ್ ಪುಷ್ಪ ಪ್ರದರ್ಶನ 2026: ಗಂಗರ ವೈಭವ ಅನಾವರಣಗೊಳಿಸುವ 220ನೇ ಹೂವಿನ ಉತ್ಸವ

2 Min Read

Don’t Ignore These Wrist Symptoms ಮಣಿಕಟ್ಟಿನ ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ: ಗಂಭೀರ ಆರೋಗ್ಯ ಸಮಸ್ಯೆಯ ಸೂಚನೆಯಾಗಿರಬಹುದು!

2 Min Read

These Zodiac Signs Should Avoid Wearing Silver ಈ ರಾಶಿಯವರು ಬೆಳ್ಳಿ ಧರಿಸಲೇ ಬಾರದು! ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ?

1 Min Read

Sonum Wangchuk Hunger Protest | ಸೋನಂ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಅಂತ್ಯಕ್ಕೆ ಮೂರು ಷರತ್ತುಗಳು ?

2 Min Read

You Might Also Like

ಕರ್ನಾಟಕಪ್ರಮುಖ

Rain Rain ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಯಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read
ಕರ್ನಾಟಕಕೃಷಿದೇಶಪ್ರಮುಖವೈರಲ್

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read
ದೇಶಆರೋಗ್ಯಪ್ರಮುಖರಿಲೇಷನ್‌ಶಿಪ್ವಿದೇಶ

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read
ಪ್ರಮುಖಕರ್ನಾಟಕ

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?