ಮಳೆಗಾಲದಲ್ಲಿ ಮಕ್ಕಳ ಆರೋಗ್ಯದ ಕಾಳಜಿ ಹೇಗೆ…?

newsics.com ಬೆಂಗಳೂರು: ಮಳೆಗಾಲ ಶುರುವಾಗುತ್ತಿದ್ದಂತೆಯೇ ಸೊಳ್ಳೆಗಳ ಕಾಟ ಹೆಚ್ಚಾಗಲಿದ್ದು, ಡೆಂಗ್ಯೂ, ಮಲೇರಿಯಾಗಳು ಕಾಣಿಸಿಕೊಳ್ಳುತ್ತೇವೆ. ಇಂಥಾ ಜ್ವರ, ಉಸಿರಾಟದ ಸಮಸ್ಯೆ, ಸೋಂಕುಗಳು ಮಕ್ಕಳನ್ನು ಕಾಡೋದು ಹೆಚ್ಚು. ಆಟವಾಡಿ ಮನೆಗೆ ಬಂದ ಕೂಡಲೇ ಮಕ್ಕಳು ಸೂಕ್ತ ರೀತಿಯಲ್ಲಿ ಕೈ ತೊಳೆಯುವಂತೆ ನೋಡಿಕೊಳ್ಳಬೇಕು. ಸೂಕ್ಷ್ಮಾಣುಗಳ ಹರಡುವಿಕೆಯನ್ನು ಕಡಿಮೆ ಮಾಡಲು ಶಾಲೆಗಳಲ್ಲಿ ನಿಯಮಿತವಾಗಿ ಸ್ವಚ್ಛಗೊಳಿಸಬೇಕು ಮತ್ತು ಸೋಂಕುರಹಿತಗೊಳಿಸಬೇಕು. ರೋಗಾಣುಗಳು ಮತ್ತು ಅನಾರೋಗ್ಯದ ಹರಡುವಿಕೆಯನ್ನು ತಡೆಗಟ್ಟುವ ಬಗ್ಗೆ ಮಕ್ಕಳಿಗೆ ದೈನಂದಿನ ಆಗಾಗ್ಗೆ ಅರಿವು ಮೂಡಿಸಿ. ಮಕ್ಕಳ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವಲ್ಲಿ ಆರೋಗ್ಯಕರ ಆಹಾರ ಕೂಡ … Continue reading ಮಳೆಗಾಲದಲ್ಲಿ ಮಕ್ಕಳ ಆರೋಗ್ಯದ ಕಾಳಜಿ ಹೇಗೆ…?