ಗಂಡನಿಗೆ ಬೇರೆ ಹೆಣ್ಣಿನೊಂದಿಗೆ ಸಂಬಂಧವಿದ್ಯಾ? ಹೀಗೆ ಪತ್ತೆ ಹಚ್ಚಿ!

newsics.com ಪತಿ-ಪತ್ನಿ ಇಬ್ಬರೂ ಒಬ್ಬರನ್ನೊಬ್ಬರು ಪ್ರೀತಿಸಿ ನಿಷ್ಠೆಯಿಂದ ಬಾಳಿದರೆ ಮಾತ್ರ ದಾಂಪತ್ಯ ಜೀವನ ಉತ್ತಮವಾಗಿರಲು ಸಾಧ್ಯ. ಆದರೆ, ಕೆಲವು ಕಾರಣಗಳಿಂದಾಗಿ ನಿಮ್ಮ ಜೀವನ ಸಂಗಾತಿಯು ನಿಮ್ಮ ಬಗ್ಗೆ ಆಸಕ್ತಿಯನ್ನು ಕಳೆದುಕೊಳ್ಳಲು ಪ್ರಾರಂಭಿಸಬಹುದು. ಯಾವುದೇ ವಿವಾಹಿತ ಮಹಿಳೆಯಾಗಲಿ ತನ್ನ ಪತಿ ಇನ್ನೊಬ್ಬ ಮಹಿಳೆಯತ್ತ ಆಕರ್ಷಿತರಾಗುವುದಾಗಲಿ ಅಥವಾ ಇನ್ನೊರ್ವ ಪ್ರೀತಿಸುತ್ತಿದ್ದಾನೆ ಎಂದರೆ ಸಹಿಸಿಕೊಳ್ಳುವುದಿಲ್ಲ. ಮಹಿಳೆಯರು ತಮ್ಮ ಪರಿವಾರವನ್ನು ಬಿಟ್ಟು ಆ ಪುರುಷನ ಮೇಲಿನ ನಂಬಿಕೆಯ ಮೇಲೆ ಆತನನ್ನು ವಿವಾಹವಾಗಿ ಸಂಸಾರ ನಡೆಸುತ್ತಾಳೆ. ಹೀಗಿರುವಾಗ ಪತಿ ಆಕೆಗೆ ಮೋಸ ಮಾಡುವುದನ್ನು ಯಾವ … Continue reading ಗಂಡನಿಗೆ ಬೇರೆ ಹೆಣ್ಣಿನೊಂದಿಗೆ ಸಂಬಂಧವಿದ್ಯಾ? ಹೀಗೆ ಪತ್ತೆ ಹಚ್ಚಿ!