Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಮಾಲಿವುಡ್ ಕಾಮಕಾಂಡ; ಹೇಮಾ ಕಮಿಟಿ ವರದಿ ಬಗ್ಗೆ ಸ್ವೀಟಿ ಪ್ರತಿಕ್ರಿಯೆ
ದೇಶಮನರಂಜನೆ

ಮಾಲಿವುಡ್ ಕಾಮಕಾಂಡ; ಹೇಮಾ ಕಮಿಟಿ ವರದಿ ಬಗ್ಗೆ ಸ್ವೀಟಿ ಪ್ರತಿಕ್ರಿಯೆ

Share
1 Min Read
SHARE

newsics.com

ಮಲಯಾಳಂ ಚಿತ್ರರಂಗದಲ್ಲಿ ದೊಡ್ಡ ಸಂಚಲ ಸೃಷ್ಟಿ ಮಾಡುತ್ತಿರುವ ಹೇಮಾ ಕಮಿಟಿ ವರದಿ ಬಗ್ಗೆ ನಟಿಮಣಿಯರ ನಿದ್ದೆ ಕೆಡಿಸಿದೆ. ಸ್ಟಾರ್ ನಟರಾದ ಮೋಹನ್ ಲಾಲ್ ಸೇರಿದಂತೆ ಹಲವರು ಮಾತನಾಡುವುದಕ್ಕೆ ಹಿಂದೇಟು ಹಾಕಿದ್ದಾರೆ. ಒಬ್ಬೊಬ್ಬರ ಕರಾಳ ಮುಖ ಬಯಲಾಗುತ್ತಿದ್ದಂತೆ ಜಸ್ಟೀಸ್ ಹೇಮಾ ಕಮಿಟಿ ಗಟ್ಟಿಯಾಗುತ್ತಿದೆ, ಏಕೆಂದರೆ ಸಲ್ಲಿಸಿರುವ ವರದಿ ಪರೋಕ್ಷವಾಗಿ ನಿಜ ಎಂದು ಸಾಭೀತಾಗುತ್ತಿದೆ. ಹೇಮಾ ಕಮಿಟಿ ವರದಿಯನ್ನು ಕೇರಳ ಸರ್ಕಾ ಗಂಭೀರವಾಗಿ ಪರಿಗಣಿಸಿದೆ.

ಹೇಮಾ ಕಮಿಟಿ ರಿಪೋರ್ಟ್ ದೊಡ್ಡದಾಗುತ್ತಿದ್ದಂತೆ ಅಕ್ಕ ಪಕ್ಕ ಚಿತ್ರರಂಗದವರು ಈ ಬಗ್ಗೆ ಚರ್ಚೆ ಶುರು ಮಾಡಿದ್ದಾರೆ. ಸ್ಟಾರ್ ನಟಿಯರು ಒಟ್ಟಾಗಿ ಧ್ವನಿ ಎತ್ತುತ್ತಿದ್ದಾರೆ, ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕುತ್ತಿದ್ದಾರೆ. ಈಗಾಗಲೆ ನಟಿ ಸಮಂತಾ, ಮಂಚು ಲಕ್ಷ್ಮಿ, ನಿರ್ದೇಶಕಿ ನಂದಿನಿ ರೆಡ್ಡಿ ಹಾಕಿರುವ ಪೋಸ್ಟ್‌ ವೈರಲ್ ಆಗುತ್ತಿದೆ. ಈಗ ಟಾಲಿವುಡ್ ಸ್ವೀಟಿ ಅನುಷ್ಕಾ ಶೆಟ್ಟಿ ಕೂಡ ಅದೇ ಪೋಸ್ಟ್ ಶೇರ್ ಮಾಡಿದ್ದಾರೆ.

‘ತೆಲುಗು ಚಿತ್ರರಂಗಕ್ಕೆ ಸೇರಿದ ಮಹಿಳೆಯರಾದ ನಾವು ಹೇಮಾ ಸಮಿತಿಯನ್ನು ಖುಷಿಯಿಂದ ಸ್ವಾಗತಿಸುತ್ತೇವೆ. ಕೇರಳಾದ ಡಬ್ಲ್ಯುಸಿಸಿ ನಿರ್ದೇಶಕರ ಶ್ರಮವನ್ನು ನಾನು ಶ್ಲಾಘಿಸುತ್ತೇವೆ. ಇವರಿಂದ ಮಾತ್ರ ಈ ವರದಿ ನೀಡಲು ಸಾಧ್ಯವಾಗಿದ್ದು. 2019ರಲ್ಲಿ ಡಬ್ಲ್ಯುಸಿಸಿ ಸಹಾಯದಿಂದ ತೆಲುಗು ಇಂಡಸ್ಟ್ರಿಯಲ್ಲಿ ದಿ ವಾಯ್ಸ್ ಆಫ್ ವುಮೆನ್‌ ಸಮಿತಿ ರಚನೆ ಆಗಿತ್ತು. ಚಿತ್ರರಂಗದಲ್ಲಿ ಕಲಾವಿದರು ಎದುರಿಸುತ್ತಿರುವ ಲೈಂಗಿಕ ಕಿರುಕುಳದ ವರದಿಯನ್ನು ಈ ಕೂಡಲೇ ತೆಲಂಗಾಣ ಸರ್ಕಾರಕ್ಕೆ ಸಲ್ಲಿಸಬೇಕು ಎಂದು ಮನವಿ ಮಾಡುತ್ತೀನಿ. ಈ ಮೂಲಕ ಸರ್ಕಾದಿಂದ ಇಂಡಸ್ಟ್ರಿಯಲ್ಲಿ ಇರುವ ಹೆಣ್ಣು ಮಕ್ಕಳಿಗೆ ಒಳ್ಳೆಯ ವಾತಾವರಣ ಸೃಷ್ಟಿಯಾಗುತ್ತದೆ’ ಎಂದು ಪೋಸ್ಟ್ ಹಾಕಿದ್ದಾರೆ

TAGGED:Mollywood Kamakanda; Sweety's response to the Hema Committee report  
Share This Article
Facebook Twitter Copy Link Print
Previous Article ಪುರುಷರೇ, ಈ ರಸವೇ ನಿಮಗೆ ಸುಖದ ಪಾನಕ; ಮಿಸ್ ಮಾಡದೇ ಸೇವಿಸಿ
Next Article 10 ಲಕ್ಷ ಸಂಬಳ ಬೇಕಾ; ನಿತ್ಯ 8 ಗಂಟೆ ನಿದ್ದೆ ಮಾಡಿ!

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?