Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪವಿತ್ರಾಗೌಡಗೆ ಮುಳುವಾಗುತ್ತಾ ಚಪ್ಪಲಿ, ಸಂಕಷ್ಟ!
ಕರ್ನಾಟಕಮನರಂಜನೆ

ಪವಿತ್ರಾಗೌಡಗೆ ಮುಳುವಾಗುತ್ತಾ ಚಪ್ಪಲಿ, ಸಂಕಷ್ಟ!

Share
1 Min Read
SHARE

newsics.com

ಬೆಂಗಳೂರು: ರೇಣುಕಾಸ್ವಾಮಿ ಪ್ರಕರಣಕ್ಕೆ ಸಂಬಂಧಿಸಿದಂತೆ A1 ಆರೋಪಿಯಾಗಿರುವ ಪವಿತ್ರಾಗೌಡ ವಿರುದ್ಧವಾಗಿ ಚಪ್ಪಲಿನೇ ಪ್ರಬಲ ಸಾಕ್ಷಿಯಾಗಲಿದೆ ಎಂದು ತಿಳಿದು ಬಂದಿದೆ.

ಘಟನೆ ದಿನ ಪವಿತ್ರಾ ಗೌಡ ಪಟ್ಟಣಗೆರೆ ಶೆಡ್ಗೆ ಹೋಗಿ ರೇಣುಕಾಸ್ವಾಮಿಗೆ ಚಪ್ಪಲಿಯಲ್ಲಿ ಹೊಡೆದಿದ್ದರು. ಈಗ ಅದೇ ಚಪ್ಪಲಿ ಮೇಲೆ ರೇಣುಕಾಸ್ವಾಮಿಯ ರಕ್ತದ ಕಲೆ ಇರುವುದು ಪತ್ತೆಯಾಗಿದೆ. ಇದರ ಲುಮಿನಲ್ ವರದಿಯನ್ನ ಸದ್ಯ ಚಾರ್ಜ್ಶೀಟ್ನಲ್ಲಿ ಪೊಲೀಸರು ಅಡಕ ಮಾಡಿದ್ದಾರೆ.

ಪೊಲೀಸರು ಪವಿತ್ರಾಗೌಡ ಮನೆಗೆ ಹೋಗಿ ಅಲ್ಲಿ ಪವಿತ್ರಾಗೌಡ ಚಪ್ಪಲಿಯನ್ನು ವಶಪಡಿಸಿಕೊಂಡಿದ್ದರು. ಬಳಿಕ ಚಪ್ಪಲಿಯನ್ನು ಎಫ್ಎಸ್ಎಲ್ಗೆ ಕಳುಹಿಸಲಾಗಿತ್ತು. ಈ ವೇಳೆ ಚಪ್ಪಲಿ ಮೇಲೆ ರೇಣುಕಾಸ್ವಾಮಿ ರಕ್ತದ ಕಲೆ ಇರುವುದು ಎಫ್ಎಸ್ಎಲ್ ವರದಿಯಲ್ಲಿ ದೃಢವಾಗಿದೆ. ಇದೇ ಪವಿತ್ರಾಗೌಡ ವಿರುದ್ಧ ಪ್ರಬಲ ಸಾಕ್ಷಿ ಆಗಲಿದೆ.

ರೇಣುಕಾಸ್ವಾಮಿ ಮೇಲೆ ದರ್ಶನ್‌ ಗ್ಯಾಂಗ್‌ನ ಪ್ರತಿಯೊಬ್ಬರೂ ಹೊಡೆಯುವಾಗ ಪವಿತ್ರಾ ಗೌಡ ನಿಂತು ಕಿರುಚಾಡುತ್ತಿದ್ದಾರೆ. ಬಿಡಬೇಡಿ, ಸಾಯಿಸಿ ಅವನನ್ನ ಅಂತ ಪವಿತ್ರಾ ಕೂಗಾಡಿದ್ದಾರೆ. ಆಕೆ ಹೇಳಿದ್ದಕ್ಕೆ ನಾವು ಹಲ್ಲೆ ಮಾಡಿದ್ದೇವೆ ಅಂತ ಇತರ ಆರೋಪಿಗಳು ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ.

TAGGED:darshanPavitra Gowda
Share This Article
Facebook Twitter Copy Link Print
Previous Article ಪತ್ನಿ ವಿಜಯಲಕ್ಷ್ಮಿ ಜೊತೆ 5 ನಿಮಿಷ ಮಾತಾಡಿದ ದರ್ಶನ್: ಚಾರ್ಜ್ ಶೀಟ್ ನಲ್ಲಿ ಪ್ರಕರಣದ ಭಯಾನಕ ಸತ್ಯ ಬಟಾ ಬಯಲು!
Next Article ಮಳೆಗಾಲದಲ್ಲಿ ಮಕ್ಕಳ ಆರೋಗ್ಯದ ಕಾಳಜಿ ಹೇಗೆ…?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?