ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ದರ್ಶನ್ ಪಾತ್ರವೇನು? 

newsics.com ರೇಣುಕಾ ಸ್ವಾಮಿ ಕೊಲೆ ಕೇಸ್ನಲ್ಲಿ ಪೊಲೀಸರು ಸುಮಾರು ನಾಲ್ಕು ಸಾವಿರ ಪುಟಗಳ ಚಾರ್ಜ್ಶೀಟ್ ಸಲ್ಲಿಕೆ ಮಾಡಿದ್ದಾರೆ. ಇಂದು (ಸೆಪ್ಟೆಂಬರ್ 4) ಬೆಳಿಗ್ಗೆ ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ಗೆ ಪೊಲೀಸರು ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಿದ್ದಾರೆ. ಇದರಲ್ಲಿ ಒಂದು ಪ್ರಮುಖ ಬೆಳವಣಿಗೆ ಆಗಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ, ಹಾಗಾಗಿಲ್ಲ. ಇದು ದರ್ಶನ್ ಫ್ಯಾನ್ಸ್ಗೆ ಕೊಂಚ ರಿಲೀಫ್ ನೀಡಿದೆ. ಚಾರ್ಜ್ ಶೀಟ್ ನಲ್ಲಿನ ಇಂಟೆಸ್ಟಿಂಗ್ ಸಂಗತಿಗಳು:- ಜೂನ್ 8 ರಂದು ಆರ್ ಆರ್ ನಗರದ ಪಟ್ಟಣಗೆರೆಯಲ್ಲಿ ಹತ್ಯೆಯಾಗಿದ್ದ ರೇಣುಕಾಸ್ವಾಮಿ … Continue reading ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ದರ್ಶನ್ ಪಾತ್ರವೇನು?