Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ತೆಲಂಗಾಣದಲ್ಲಿ ಎನ್ಕೌಂಟರ್ 6 ನಕ್ಸಲರ ಹತ್ಯೆ
ಪ್ರಮುಖ

ತೆಲಂಗಾಣದಲ್ಲಿ ಎನ್ಕೌಂಟರ್ 6 ನಕ್ಸಲರ ಹತ್ಯೆ

Share
1 Min Read
SHARE

newsics.com
ತೆಲಂಗಾಣದಲ್ಲಿ ನಕ್ಸಲರು ಹಾಗೂ ಪೊಲೀಸರ ನಡುವೆ ನಡೆದ ಗುಂಡಿನ ಕಾಳಗದಲ್ಲಿ 6 ಮಂದಿ ನಕ್ಸಲರು ಸಾವನ್ನಪ್ಪಿದ್ದು, ಇಬ್ಬರು ಪೊಲೀಸರಿಗೆ ಗಾಯಗಳಾಗಿವೆ.

ತೆಲಂಗಾಣದ ಭದ್ರಾದ್ರಿ ಕೊಥಗುಡೆಂ ಜಿಲ್ಲೆಯಲ್ಲಿ ಪೊಲೀಸರು ನಡೆಸಿದ ಎನ್‌ಕೌಂಟರ್‌ನಲ್ಲಿ 6 ಮಾವೋವಾದಿಗಳು ಸಾವನ್ನಪ್ಪಿದ್ದಾರೆ. ಗಾಯಗೊಂಡ ಇಬ್ಬರು ಭದ್ರತಾ ಸಿಬ್ಬಂದಿ ಪೈಕಿ ಒಬ್ಬರ ಸ್ಥಿತಿ ಗಂಭೀರವಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಇತ್ತ ಛತ್ತೀಸಗಢದ ಬಸ್ತಾರ್‌ ಪ್ರದೇಶದಲ್ಲಿ ಭದ್ರತಾ ಸಿಬ್ಬಂದಿ ನಡೆಸಿದ ಎನ್‌ಕೌಂಟರ್‌ನಲ್ಲಿ 9 ನಕ್ಸಲರು ಹತರಾಗಿದ್ದಾರೆ. ಭದ್ರತಾ ಪಡೆಗಳ ಜಂಟಿ ತಂಡವು ನಕ್ಸಲ್ ನಿಗ್ರಹ ಕಾರ್ಯಾಚರಣೆಯಲ್ಲಿ ತೊಡಗಿದ್ದಾಗ ದಾಂತೇವಾಡ ಮತ್ತು ಬಿಜಾಪುರ ಜಿಲ್ಲೆಗಳ ಗಡಿಯಲ್ಲಿರುವ ಅರಣ್ಯದಲ್ಲಿ ಬುಧವಾರ ಬೆಳಗ್ಗೆ 10.30ರ ಸುಮಾರಿಗೆ ಗುಂಡಿನ ಚಕಮಕಿ ನಡೆಯಿತು ಎಂದು ಬಸ್ತಾರ್ ವಲಯದ ಐಜಿ ಸುಂದರರಾಜ್ ತಿಳಿಸಿದ್ದಾರೆ.

TAGGED:6 Naxals killed in encounter in Telangana
Share This Article
Facebook Twitter Copy Link Print
Previous Article ಈ ಪೋಟೋ ನೋಡಿದ್ರೆ ಕರುಳು ಚುರಕ್ ಎನ್ನುತ್ತೆ; ರೇಣುಕಾಸ್ವಾಮಿ ಅಂಗಲಾಚುತ್ತಿರುವ ಫೋಟೋ ವೈರಲ್
Next Article ಯುವಜನರಲ್ಲಿ ಹೆಚ್ಚಿದ ಅಂಗಾಂಗ ವೈಫಲ್ಯ: ರಾಜ್ಯದಲ್ಲಿ ಕಿಡ್ನಿ,‌ ಲಿವರ್‌ಗೆ ಭಾರೀ ಬೇಡಿಕೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?