Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಲೈಂಗಿಕ ಗುಲಾಮಳಂತೆ ಸತತವಾಗಿ ಬಳಸಿಕೊಂಡ: ನಟಿ ಸೌಮ್ಯ
ಮನರಂಜನೆ

ಲೈಂಗಿಕ ಗುಲಾಮಳಂತೆ ಸತತವಾಗಿ ಬಳಸಿಕೊಂಡ: ನಟಿ ಸೌಮ್ಯ

Share
1 Min Read
SHARE

ಮುಂಬೈ: ನಿರ್ದೇಶಕ ನನಗೆ ಅವಕಾಶ ನೀಡಲು ಮುಂದಾಗಿದ್ದ. ಆದರೆ ತಂದೆಯಂತೆ ಎಂದು ಹೇಳಿಕೊಂಡ ಲೈಂಗಿಕ ಗುಲಾಮರಾಗಿ ಬೆಳೆಸಿದ್ದ. ಬೇಕಾದಂತೆ ಬಳಸಿಕೊಂಡಿದ್ದಾನೆ ಎಂದು ಮಲೆಯಾಳಂ ಖ್ಯಾತ ನಟಿ ಸೌಮ್ಯ ಸ್ಫೋಟಕ ಮಾಹಿತಿ ಬಿಚ್ಚಿಟ್ಟಿದ್ದಾರೆ.
ನಿರ್ದೇಶಕನ ಹೆಸರನ್ನು ತನಿಖಾ ಸಮಿತಿ ಮುಂದೆ ಬಹಿರಂಗಪಡಿಸುವುದಾಗಿ ನಟಿ ಸೌಮ್ಯ ಹೇಳಿದ್ದಾರೆ. ನನಗೆ 18 ವರ್ಷ ತುಂಬಿತ್ತು. ಮನೆಯಲ್ಲಿ ಆರ್ಥಿಕ ಪರಿಸ್ಥಿತಿ ಉತ್ತಮವಿರಲಿಲ್ಲ. ಇದೇ ವೇಳೆ ತಮಿಳಿನ ಖ್ಯಾತ ನಿರ್ದೇಶಕರೊಬ್ಬರು ಮನೆಗೆ ಆಗಮಿಸಿದ್ದರು. ನಿರ್ದೇಶಕ ಹಾಗೂ ಆತನ ಪತ್ನಿ ಜೊತೆಯಾಗಿ ಬಂದು ಬಣ್ಣದ ಆಸೆ ತೋರಿಸಿದ್ದರು ಎಂದು ನಟಿ ಹೇಳಿದ್ದಾರೆ.

ತಂದೆಯ ಸ್ಥಾನದಲ್ಲಿ ನಿಂತು ನಿನ್ನನ್ನು ಚಿತ್ರರಂಗದಲ್ಲಿ ಬೆಳೆಸುವುದಾಗಿ ನಿರ್ದೇಶಕರು ಹೇಳಿದ್ದರು. ನಿನ್ನನ್ನು ಮಗಳಾಗಿ ನೋಡುತ್ತಿದ್ದೇನೆ ಎಂದು ಹಲವು ಬಾರಿ ಹೇಳಿದ್ದರು. ಇದೇ ನಿರ್ದೇಶಕನ ಪುತ್ರಿ ಪೋಷಕರಿಂದ ದೂರವಾಗಿದ್ದಳು. ನಿರ್ದೇಶಕನ ವಿರುದ್ದ ಅತ್ಯಾಚಾರ ಆರೋಪ ಮಾಡಿ ದೂರವಾಗಿದ್ದಳು ಎಂದು ನಟಿ ಸೌಮ್ಯ ಹೇಳಿದ್ದಾರೆ

Share This Article
Facebook Twitter Copy Link Print
Previous Article ಓಲಾ ರೈಡ್ ಕ್ಯಾನ್ಸಲ್ ಮಾಡಿದ್ದಕ್ಕೆ ಯುವತಿ‌ ಮೇಲೆ ದರ್ಪ ಮೆರೆದಿದ್ದ ಆಟೋ ಡ್ರೈವರ್ ಬಂಧನ, ವಿಡಿಯೋ ನೋಡಿ
Next Article ಸಿಎಂಗೆ ಮತ್ತಷ್ಟು ಸಂಕಷ್ಟ : ಕೇಂದ್ರ ಗೃಹ ಸಚಿವಾಲಯ, ರಾಷ್ಟ್ರಪತಿ ಅಂಗಳ ತಲುಪಿದ ಮುಡಾ ಪ್ರಕರಣ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಪ್ರಮುಖದೇಶಮನರಂಜನೆ

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read
ಕರ್ನಾಟಕಮನರಂಜನೆ

Toxic New Song | ಯಶ್–ತಾರಾ ಸುತಾರಿಯಾ ಜೋಡಿಯ ‘ಮನಮೋಹಕ’ ಹಾಡು ಬಿಡುಗಡೆ

1 Min Read
ವಿದೇಶಮನರಂಜನೆ

Avengers film update ಅವೆಂಜರ್ಸ್: ಡೂಮ್ಸ್‌ಡೇ’ ಚಿತ್ರದ ಟ್ರೈಲರ್ ಬಿಡುಗಡೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?