Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > 800 ಅಡಿ ಕಂದಕಕ್ಕೆ ಉರುಳಿದ ಸೇನಾ‌ ವಾಹನ: ನಾಲ್ವರು ಯೋಧರು ಹುತಾತ್ಮ
ದೇಶ

800 ಅಡಿ ಕಂದಕಕ್ಕೆ ಉರುಳಿದ ಸೇನಾ‌ ವಾಹನ: ನಾಲ್ವರು ಯೋಧರು ಹುತಾತ್ಮ

Share
1 Min Read
SHARE

newsics.com

ಸಿಕ್ಕಿಂ: ಸೇನಾ ವಾಹನವೊಂದು 800 ಅಡಿ ಆಳದ ಕಂದಕಕ್ಕೆ ಬಿದ್ದು 4 ಯೋಧರು ಹುತಾತ್ಮರಾದ ಘಟನೆ ಇಲ್ಲಿನ ಪಾಕ್ಯೊಂಗ್ ಜಿಲ್ಲೆಯಲ್ಲಿ ಸಂಭವಿಸಿದೆ.

ಸೇನಾ ವಾಹನವು ಕಡಿದಾದ ಪರ್ವತ ಪ್ರದೇಶದಲ್ಲಿ ಸಂಚರಿಸುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ.

ಪಶ್ಚಿಮ ಬಂಗಾಳದ ಪೆಡಾಂಗ್‌ನಿಂದ ಸಿಕ್ಕಿಂನ ಜುಲುಕ್‌ಗೆ ಪ್ರಯಾಣಿಸುತ್ತಿದ್ದರು ಎನ್ನಲಾಗಿದ್ದು ಈ ವೇಳೆ ಸಿಲ್ಕ್ ರೂಟ್ ಎಂದೂ ಕರೆಯಲ್ಪಡುವ ರೀನಾಕ್ ರೊಂಗ್ಲಿ ರಾಜ್ಯ ಹೆದ್ದಾರಿಯ ದಲೋಪ್‌ಚಂದ್ ದಾರಾ ಬಳಿ ವಾಹನ ಕಮರಿಗೆ ಉರುಳಿ ಬಿದ್ದಿದೆ. ಅಪಘಾತದಲ್ಲಿ ಕನಿಷ್ಠ ನಾಲ್ವರು ಭಾರತೀಯ ಸೇನಾ ಯೋಧರು ಹುತಾತ್ಮರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಪಘಾತ ಸಂಭವಿಸಿದ ಕೂಡಲೇ ರಕ್ಷಣಾ ತಂಡ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದರೂ ನಾಲ್ವರು ಯೋಧರು ಸ್ಥಳದಲ್ಲೇ ಮೃತಪಟ್ಟಿದ್ದರು. ಯೋಧರನ್ನು ಮಧ್ಯಪ್ರದೇಶದ ಸೇನಾ ವಾಹನ ಚಾಲಕ ಪ್ರದೀಪ್ ಪಟೇಲ್, ಮಣಿಪುರದ ಕುಶಲಕರ್ಮಿ ಡಬ್ಲ್ಯೂ ಪೀಟರ್, ಹರಿಯಾಣದ ನಾಯಕ್ ಗುರ್ಸೇವ್ ಸಿಂಗ್ ಮತ್ತು ತಮಿಳುನಾಡಿನ ಸುಬೇದಾರ್ ಕೆ ಎಂದು ಗುರುತಿಸಲಾಗಿದೆ. ಎಲ್ಲಾ ಸೇನಾ ಸಿಬ್ಬಂದಿಗಳು ಪಶ್ಚಿಮ ಬಂಗಾಳದ ಬಿನಾಗೂರಿನ ಘಟಕಕ್ಕೆ ಸೇರಿದವರು ಎಂದು ಸೇನಾ ಮೂಲಗಳು ತಿಳಿಸಿವೆ.

ಸಿದ್ದರಾಮಯ್ಯ ಬದಲಿಸಲು ಹೆಚ್ಚಿದ ಒತ್ತಡ, ಒಮ್ಮತದ ಸಿಎಂ ಅಭ್ಯರ್ಥಿಗಾಗಿ ಕಾಂಗ್ರೆಸ್ ಹೈಕಮಾಂಡ್ ಶೋಧ

ರೇಣುಕಾಸ್ವಾಮಿ ಮೇಲೆ ಮತ್ತೆ ಮತ್ತೆ ಹಲ್ಲೆ ನಡೆಸಿದ್ದ ದರ್ಶನ್, ಮಾನವೀಯತೆಯನ್ನೆ ಮರೆತಿದ್ದ ನಟ

ಚಳ್ಳಕೆರೆ ತಹಸೀಲ್ದಾರ್ ಜೀಪ್‌ಗೆ ಬೆಂಕಿಯಿಟ್ಟ ಯುವಕ: ತಾಯಿಯನ್ನು ನಿಂದಿಸಿದ ಪೊಲೀಸರ ವಿರುದ್ಧ ಕ್ರಮಕ್ಕೆ ಆಗ್ರಹ

TAGGED:Army vehicle fell into 800 feet trench: Four soldiers were martyred
Share This Article
Facebook Twitter Copy Link Print
Previous Article ಪ್ರೇಯಸಿಯನ್ನು ಪ್ರವಾಸಿ ತಾಣಗಳಿಗೆ ಸುತ್ತಾಡಿಸಲು ಮನೆಗಳ್ಳತನ ಮಾಡುತ್ತಿದ್ದ ಅಸಾಮಿ ಅರೆಸ್ಟ್
Next Article ಮಗು ಬೆಳ್ಳಗೆ ಹುಟ್ಟಲು ಇಲ್ಲಿನ ಗರ್ಭಿಣಿಯರು ನಾಯಿ ತಲೆಬುರುಡೆ ತಿನ್ನುತ್ತಾರೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?